ದುಬೈನಲ್ಲಿ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹೊಸ ವರ್ಷಾಚರಣೆ

Webdunia
ಭಾನುವಾರ, 1 ಜನವರಿ 2023 (09:50 IST)
Photo Courtesy: Twitter
ದುಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಪುತ್ರಿ, ಕುಟುಂಬದ ಜೊತೆ ಹೊಸ ವರ್ಷಾಚರಣೆ ಮಾಡಲು ದುಬೈಗೆ ತೆರಳಿದ್ದಾರೆ.

ದುಬೈನಲ್ಲಿ ಪತ್ನಿ ಅನುಷ್ಕಾ, ಮಗಳು ವಮಿಕಾ ಜೊತೆ ಹೊಸ ವರ್ಷವನ್ನು ಸ್ವಾಗತಿಸಿರುವ ಕೊಹ್ಲಿ ಈ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕೊಹ್ಲಿ, ಅನುಷ್ಕಾ ಜೊತೆಗೆ ಅವರ ಕುಟುಂಬಸ್ಥರೂ ಜೊತೆಯಾಗಿದ್ದಾರೆ. ಜನವರಿಯಲ್ಲಿ ವಮಿಕಾ ಹುಟ್ಟುಹಬ್ಬವೂ ಇದೆ. ಈ ಕಾರಣಕ್ಕೆ ಕೊಹ್ಲಿ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

ಮುಂದಿನ ಸುದ್ದಿ
Show comments