Select Your Language

Notifications

webdunia
webdunia
webdunia
webdunia

ಲಂಡನ್ ನಲ್ಲಿ ಕೊಹ್ಲಿ-ಅನುಷ್ಕಾ ಕಾಫಿ ಡೇಟ್

ಲಂಡನ್ ನಲ್ಲಿ ಕೊಹ್ಲಿ-ಅನುಷ್ಕಾ ಕಾಫಿ ಡೇಟ್
ಲಂಡನ್ , ಶುಕ್ರವಾರ, 2 ಜೂನ್ 2023 (10:12 IST)
Photo Courtesy: Twitter
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಆಡಲು ಇಂಗ್ಲೆಂಡ್ ಗೆ ತೆರಳಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಅವರ ಪತ್ನಿ ಅನುಷ್ಕಾ ಶರ್ಮಾ ಕೂಡಾ ಸಾಥ್ ನೀಡಿದ್ದಾರೆ.

ಕೊಹ್ಲಿ ಹಾಗೂ ಅನುಷ್ಕಾ ಲಂಡನ್ ನಲ್ಲಿ ಕಾಫಿ ಡೇಟ್ ಮಾಡುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ನಡುವೆ ಕೊಹ್ಲಿ ದಂಪತಿಗೆ ಅಭಿಮಾನಿಗಳು ಮುತ್ತಿಕೊಂಡಿದ್ದು, ಅವರಿಗೆ ಸೆಲ್ಫೀ ನೀಡುವ ಮೂಲಕ ಖುಷಿ ನೀಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡಲು ಕೊಹ್ಲಿ ಅಭ್ಯಾಸ ನಡೆಸುತ್ತಿದ್ದು, ಇದರ ನಡುವೆ ಪತ್ನಿ ಜೊತೆ ಕಾಲ ಕಳೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೇಗಿದೆ ಟೀಂ ಇಂಡಿಯಾ ಹೊಸ ಜೆರ್ಸಿ?