Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಕೊಹ್ಲಿ, ಸಾಥ್ ನೀಡಿದ ಅನುಷ್ಕಾ

ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಕೊಹ್ಲಿ, ಸಾಥ್ ನೀಡಿದ ಅನುಷ್ಕಾ
ಮುಂಬೈ , ಬುಧವಾರ, 24 ಮೇ 2023 (16:06 IST)
File photo
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ  ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾಗಿಯಾಗಲು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ.

ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಕೂಡಾ ಸಾಥ್ ನೀಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ ಇಬ್ಬರೂ ವಿಮಾನವೇರುವ ಮುನ್ನ ಪಪ್ಪಾರಾಜಿಗಳಿಗೆ ಪೋಸ್ ನೀಡಿದ್ದಾರೆ.

ಜೂನ್ 7 ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾಗಲು ಈಗಾಗಲೇ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕೆಲವು ಆಟಗಾರರು ನಿನ್ನೆಯೇ ಇಂಗ್ಲೆಂಡ್ ಗೆ ತೆರಳಿದ್ದರು. ಇದೀಗ ವಿರಾಟ್ ದಂಪತಿ ಇಂಗ್ಲೆಂಡ್ ಗೆ ತೆರಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟ್ರೋಲರ್ ಗಳಿಗೆ ಎದಿರೇಟು ಕೊಟ್ಟ ಶುಬ್ಮನ್ ಗಿಲ್