ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ ಕೊಹ್ಲಿ, ಸಾಥ್ ನೀಡಿದ ಅನುಷ್ಕಾ

Webdunia
ಬುಧವಾರ, 24 ಮೇ 2023 (16:06 IST)
File photo
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ  ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾಗಿಯಾಗಲು ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಿದ್ದಾರೆ.

ವಿರಾಟ್ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಕೂಡಾ ಸಾಥ್ ನೀಡಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಇಂದು ಬೆಳಿಗ್ಗೆ ಇಬ್ಬರೂ ವಿಮಾನವೇರುವ ಮುನ್ನ ಪಪ್ಪಾರಾಜಿಗಳಿಗೆ ಪೋಸ್ ನೀಡಿದ್ದಾರೆ.

ಜೂನ್ 7 ರಂದು ಆರಂಭವಾಗಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಭಾಗವಾಗಲು ಈಗಾಗಲೇ ಕೋಚ್ ರಾಹುಲ್ ದ್ರಾವಿಡ್ ನೇತೃತ್ವದಲ್ಲಿ ಕೆಲವು ಆಟಗಾರರು ನಿನ್ನೆಯೇ ಇಂಗ್ಲೆಂಡ್ ಗೆ ತೆರಳಿದ್ದರು. ಇದೀಗ ವಿರಾಟ್ ದಂಪತಿ ಇಂಗ್ಲೆಂಡ್ ಗೆ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments