ಅಂಪಾಯರ್ ಜತೆ ವಾಗ್ವಾದ ನಡೆಸಿದ ವಿರಾಟ್ ಕೊಹ್ಲಿ

Webdunia
ಶನಿವಾರ, 8 ಫೆಬ್ರವರಿ 2020 (09:35 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದು ಇತ್ತೀಚೆಗಿನ ವರದಿ ಬಂದಾಗ ನ್ಯೂಜಿಲೆಂಡ್ 2  ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿದೆ.

 
ಆದರೆ ಮೊದಲ ವಿಕೆಟ್ ಗೆ ಮಾರ್ಟಿನ್ ಗುಪ್ಟಿಲ್ ಮತ್ತು ಹೆನ್ರಿ ನಿಕಲಸ್ ಉತ್ತಮ ಜತೆಯಾಟವಾಡಿದ್ದರು. ಆದರೆ ಈ ಜೋಡಿಯನ್ನು ಸ್ಪಿನ್ನರ್ ಯಜುವೇಂದ್ರ ಚಾಹಲ್ ಮುರಿದರು. ನಿಕಲಸ್ 41 ರನ್ ಗಳಿಸಿದ್ದಾಗ ಚಾಹಲ್ ಎಲ್ ಬಿ ಬಲೆಗೆ ಬಿದ್ದರು.

ಆದರೆ ಈ ತೀರ್ಪನ್ನು ಕೆಲ ಹೊತ್ತು ಪರಾಮರ್ಶೆ ನಡೆಸಿದ ನಂತರ ನಿಕಲಸ್ ಡಿಆರ್ ಎಸ್ ಗೆ ಮನವಿ ಸಲ್ಲಿಸಿದರು. ಅವಧಿ ಮುಗಿದ ಬಳಿಕ ನಿಕಲಸ್ ಡಿಆರ್ ಎಸ್ ಗೆ ಮನವಿ ಸಲ್ಲಿಸಿದ್ದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೆಂಗಣ್ಣಿಗೆ ಗುರಿಯಾಯಿತು. ಹೀಗಾಗಿ ಅವರು ಅಂಪಾಯರ್ ಜತೆ ಈ ಬಗ್ಗೆ ವಾಗ್ವಾದ ನಡೆಸಿದರು. ಹಾಗಿದ್ದರೂ ಡಿಆರ್ ಎಸ್ ನಲ್ಲಿ ನ್ಯೂಜಿಲೆಂಡ್ ಗೆ ಯಶಸ್ಸು ಸಿಗಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments