Webdunia - Bharat's app for daily news and videos

Install App

Virat Kohli Video: ಕೂಲ್ ಆಗಿರುವ ಕೆಎಲ್ ರಾಹುಲ್ ರನ್ನೂ ಬಿಡದ ಕೊಹ್ಲಿ: ಮೈದಾನದಲ್ಲೇ ಗೆಳೆಯರ ಕಿತ್ತಾಟ

Krishnaveni K
ಸೋಮವಾರ, 28 ಏಪ್ರಿಲ್ 2025 (09:04 IST)
Photo Credit: X
ನವದೆಹಲಿ: ಮೈದಾನದಲ್ಲಿ ಇರಲಿ, ಹೊರಗಿರಲಿ ಸದಾ ಕೂಲ್ ಆಗಿಯೇ ಇರುವ ಕೆಎಲ್ ರಾಹುಲ್ ರನ್ನೂ ಕೊಹ್ಲಿ ಬಿಡಲಿಲ್ಲ. ನಿನ್ನೆಯ ಆರ್ ಸಿಬಿ ವರ್ಸಸ್ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಜೊತೆಯೇ ಕೊಹ್ಲಿ ಕಿತ್ತಾಟವಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ನಿನ್ನೆಯ ಪಂದ್ಯದಲ್ಲಿ ಆರ್ ಸಿಬಿ ಕೃನಾಲ್ ಪಾಂಡ್ಯ ಅವರ ಅಬ್ಬರದ ಬ್ಯಾಟಿಂಗ್ ನಿಂದಾಗಿ 6 ವಿಕೆಟ್ ಗಳ ಗೆಲುವು ಸಾಧಿಸಿದೆ. ವಿರಾಟ್ ಕೊಹ್ಲಿ ಕೂಡಾ 51 ರನ್ ಗಳ ಉಪಯುಕ್ತ ಇನಿಂಗ್ಸ್ ಆಡಿದ್ದಾರೆ.

ಕೊಹ್ಲಿ ಬ್ಯಾಟಿಂಗ್ ಮಾಡುತ್ತಿದ್ದಾಗ ಡೆಲ್ಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್ ಜೊತೆ ವಾಗ್ವಾದ ನಡೆಸಿದ್ದಾರೆ. ಇಬ್ಬರೂ ಆಪ್ತ ಸ್ನೇಹಿತರು ಕಿತ್ತಾಡುವುದನ್ನು ನೋಡಿ ಅಭಿಮಾನಿಗಳೂ ದಂಗಾಗಿದ್ದಾರೆ. ಅಂಪಾಯರ್ ತೀರ್ಪಿನ ವಿಚಾರಕ್ಕೆ ಕೆಎಲ್ ರಾಹುಲ್ ಮೇಲೆ ಕೊಹ್ಲಿ ಕೂಗಾಡಿದ್ದು ಸ್ಟಂಪ್ ಮೈಕ್ರೋಫೋನ್ ನಲ್ಲಿ ದಾಖಲಾಗಿದೆ.

ಇದಕ್ಕೆ ರಾಹುಲ್ ಕೂಡಾ ಎದುರುತ್ತರ ಕೊಟ್ಟಿದ್ದಾರೆ. ಆದರೆ ಪಂದ್ಯದ ಬಳಿಕ ಇಬ್ಬರೂ ಒಬ್ಬರನ್ನೊಬ್ಬರ ಕಾಲೆಳೆಯುತ್ತಾ ಎಂದಿನಂತೇ ತಮಾಷೆ ಮಾಡಿಕೊಂಡಿದ್ದಿದ್ದು ಕಂಡುಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments