ಕಾಮನ್ ಆಟಗಾರನಾಗಿ ವಿರಾಟ್ ಕೊಹ್ಲಿ: ಟ್ವಿಟರಿಗರು ಪ್ರತಿಕ್ರಿಯಿಸಿದ್ದು ಹೀಗೆ

Webdunia
ಮಂಗಳವಾರ, 18 ಜನವರಿ 2022 (10:20 IST)
ಪಾರ್ಲ್: ಟೀಂ ಇಂಡಿಯಾದಲ್ಲಿ ನಾಯಕನಾಗಿ ಕೊಹ್ಲಿ ಯುಗಾಂತ್ಯವಾಗಿದೆ. ದ.ಆಪ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ನಾಯಕತ್ವವನ್ನು ಕೆಎಲ್ ರಾಹುಲ್ ವಹಿಸಿಕೊಂಡಿದ್ದಾರೆ.

ಇದೀಗ ಏಕದಿನ ಸರಣಿಗೆ ತಂಡದ ಅಭ್ಯಾಸದ ವೇಳೆ ಕೆಎಲ್ ರಾಹುಲ್ ತಂಡದ ಸಭೆ ನಡೆಸಿದ್ದು, ಈ ವೇಳೆ ವಿರಾಟ್ ಕೊಹ್ಲಿ ಸಾಮಾನ್ಯ ಆಟಗಾರನಂತೆ ನಾಯಕನ ಮಾತುಗಳನ್ನು ಆಲಿಸುವ ಫೋಟೋವನ್ನು ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿತ್ತು.

ಈ ಫೋಟೋ ನೋಡಿದ ಟ್ವಿಟರಿಗರು ಪ್ರತಿಕ್ರಿಯಿಸಿದ್ದು, ಕಿಂಗ್ ಆಗಿ ಮೆರೆಯುತ್ತಿದ್ದ ಕೊಹ್ಲಿಯನ್ನು ಈ ರೀತಿ ಸಾಮಾನ್ಯ ಆಟಗಾರನಂತೆ ನೋಡಲು ನೋವಾಗುತ್ತದೆ ಎಂದಿದ್ದಾರೆ. ಮತ್ತೆ ಕೆಲವರು ಒಂದು ಕಾಲದಲ್ಲಿ ಮೆರೆಯುತ್ತಿದ್ದ ಕ್ರಿಕೆಟಿಗ ಇಂದು ಸಾಮಾನ್ಯನಂತೆ ಬೇರೆಯವರು ಹೇಳುವುದನ್ನು ಕೇಳುತ್ತಿದ್ದಾರೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments