Webdunia - Bharat's app for daily news and videos

Install App

ಟೀಂ ಇಂಡಿಯಾ ಅಭ್ಯಾಸದ ವೇಳೆ ಕೊಹ್ಲಿ ಜತೆಗೆ ಕಾಣಿಸಿಕೊಂಡವರು ಯಾರು ಗೊತ್ತೇ?

Webdunia
ಗುರುವಾರ, 21 ನವೆಂಬರ್ 2019 (09:17 IST)
ಕೋಲ್ಕೊತ್ತಾ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿರುವ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಟಗಾರರ ಅಭ್ಯಾಸದ ನಡುವೆ ಅಪರೂಪದ ಅತಿಥಿಯೊಬ್ಬರ ಆಗಮನವಾಗಿದೆ.


ಟೀಂ ಇಂಡಿಯಾ ತಮ್ಮ ತಂಡದ ಸದಸ್ಯರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದು, ತಮ್ಮ ಜತೆಗಿರುವ ವಿಶೇಷ ವ್ಯಕ್ತಿಯ ಫೋಟೋ ಪ್ರಕಟಿಸಿ ಇವರು ಯಾರು ಎಂದು ಗೆಸ್ ಮಾಡಿ ಎಂದಿದ್ದಾರೆ.

ಕೊಹ್ಲಿ ಮತ್ತು ಟೀಂ ಜತೆಗೆ ಅಭ್ಯಾಸ ನಡೆಸಿರುವುದು ಬೇರೆ ಯಾರೂ ಅಲ್ಲ. ಹಿರಿಯ ವಿಕೆಟ್ ಕೀಪರ್ ಧೋನಿ! ಧೋನಿ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿ ಎಷ್ಟೋ ಸಮಯವಾಗಿದೆ. ಹಾಗಿದ್ದರೂ ಐತಿಹಾಸಿಕ ಟೆಸ್ಟ್ ಪಂದ್ಯಕ್ಕೆ ಅವರಿಗೆ ವಿಶೇಷ ಆಹ್ವಾನವಿದೆ. ಹೀಗಾಗಿ ಕೋಲ್ಕೊತ್ತಾಗೆ ಬಂದಿಳಿದಿರುವ ಮಹಿ ತಮ್ಮ ಸಹ ಆಟಗಾರರ ಜತೆ ಕೆಲ ಹೊತ್ತು ಮೈದಾನದಲ್ಲಿ ಕಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments