Webdunia - Bharat's app for daily news and videos

Install App

ತಮ್ಮದೇ ಪ್ರತಿಮೆ ಎದುರು ಸೆಲ್ಫೀ ತೆಗೆಯಲು ಅಭಿಮಾನಿಗಳನ್ನು ಆಹ್ವಾನಿಸಿದ ಕೊಹ್ಲಿ

Webdunia
ಬುಧವಾರ, 6 ಜೂನ್ 2018 (08:58 IST)
ಮುಂಬೈ: ದೆಹಲಿಯಲ್ಲಿ ಇಂದು ಅನಾವರಣಗೊಳ್ಳಲಿರುವ ತಮ್ಮ ಮೇಣದ ಪ್ರತಿಮೆ ಎದುರು ಸೆಲ್ಫೀ ತೆಗೆಸಿಕೊಳ್ಳುವಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಆಹ್ವಾನ ನೀಡಿದ್ದಾರೆ.

‘ಜೂನ್ 6 ಕ್ಕೆ ಬನ್ನಿ. ವ್ಯಾಕ್ಸ್ ಸ್ಟ್ಯಾಚ್ಯೂ  ಎದುರು ಆಡೋಣ. ಮಡೇಮ್ ಟುಸಾಡೆಯಲ್ಲಿ ಇರಲು ಉತ್ಸುಕನಾಗಿದ್ದೇನೆ’ ಎಂದು ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಆದರೆ ಇದಕ್ಕೆ ವಿರಾಟ್ ಕೊಹ್ಲಿ ಕಾಲೆಳೆದಿರುವ ಆಸ್ಟ್ರೇಲಿಯಾದ ಕ್ರಿಕೆಟಿಗ ಡೇವಿಡ್ ವಾರ್ನರ್ ‘ನಿಜವಾದ ರನ್ ಮೆಷಿನ್ ಜತೆಗೆ ನಿಂತು ಫೋಟೋ ತೆಗೆಸಿಕೊಳ್ಳುವ ಅವಕಾಶ ನನಗೆ ಸಿಗಬಹುದೇ?’ ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಕೊಹ್ಲಿ ಇನ್ನೂ ಮರಳಿ ಪ್ರತಿಕ್ರಿಯೆ ನೀಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments