Webdunia - Bharat's app for daily news and videos

Install App

ಪಾಕ್ ನಾಯಕ ಬಾಬರ್ ಅಜಮ್ ಜೊತೆ ನೆಟ್ ಪ್ರಾಕ್ಟೀಸ್ ಮಾಡಿದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 18 ಅಕ್ಟೋಬರ್ 2022 (09:40 IST)
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯದ ಬಳಿಕ ಟೀಂ ಇಂಡಿಯಾ ದಿಗ್ಗಜ ವಿರಾಟ್ ಕೊಹ್ಲಿ ಪಾಕ್ ನಾಯಕ ಬಾಬರ್ ಅಜಮ್ ಜೊತೆ ನೆಟ್ಸ್ ನಲ್ಲಿ ಅಭ್ಯಾಸ ನಡೆಸಿದ್ದಾರೆ.

ಕೊಹ್ಲಿ ಮತ್ತು ಬಾಬರ್ ಅಜಮ್ ನಡುವೆ ಉತ್ತಮ ಬಾಂಧವ್ಯವಿದೆ. ನಿನ್ನೆ ಭಾರತ-ಆಸ್ಟ್ರೇಲಿಯಾ ಅಭ್ಯಾಸ ಪಂದ್ಯದ ವೇಳೆ ಬಾಬರ್ ನೇತೃತ್ವದ ಪಾಕ್ ತಂಡ ಮೈದಾನದಲ್ಲಿ ಪಂದ್ಯ ವೀಕ್ಷಿಸಲು ಆಗಮಿಸಿತ್ತು.

ಎರಡೂ ತಂಡಗಳಿಗೆ ಅಭ್ಯಾಸ ನಡೆಸಲು ಒಂದೇ ಕಡೆ ವ್ಯವಸ್ಥೆಯಾಗಿತ್ತು. ಹೀಗಾಗಿ ಪಂದ್ಯದ ಬಳಿಕ ಕೊಹ್ಲಿ ಮತ್ತು ಬಾಬರ್ ಅಕ್ಕಪಕ್ಕದ ನೆಟ್ಸ್ ಗಳಲ್ಲೇ ಅಭ್ಯಾಸ ನಡೆಸಿದರು.


-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮುಂದಿನ ಟೆಸ್ಟ್ ಯಾವಾಗ, ಸಮಯ, ಲೈವ್ ಸ್ಟ್ರೀಮಿಂಗ್ ಡೀಟೈಲ್ ಇಲ್ಲಿದೆ

IND vs SL: ಟೀಂ ಇಂಡಿಯಾಗೆ ಲಂಕಾ ಎದುರು ಭರ್ಜರಿ ಜಯ: ಕನ್ನಡಿಗೆ ಸಿಕ್ತು ಬಂಪರ್

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments