ಅಭ್ಯಾಸಕ್ಕೆ ಮರಳಿದ ವಿರಾಟ್ ಕೊಹ್ಲಿ: ಮೂರನೇ ಟೆಸ್ಟ್ ಆಡುವುದು ಪಕ್ಕಾ

Webdunia
ಸೋಮವಾರ, 10 ಜನವರಿ 2022 (10:15 IST)
ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡು ಹೊರಗುಳಿದಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಅಭ್ಯಾಸಕ್ಕೆ ಮರಳಿದ್ದಾರೆ.

ಜನವರಿ 13 ರಿಂದ ಮೂರನೇ ಮತ್ತು ನಿರ್ಣಾಯಕ ಟೆಸ್ಟ್ ಪಂದ್ಯ ನಡೆಯಲಿದ್ದು, ಈ ಮಹತ್ವದ ಪಂದ್ಯಕ್ಕೆ ಕೊಹ್ಲಿ ಕಮ್ ಬ್ಯಾಕ್ ಮಾಡುವುದು ಪಕ್ಕಾ ಆಗಿದೆ.

ಕಳೆದ ಪಂದ್ಯದಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ನೇತೃತ್ವದಲ್ಲಿ ಆಡಿದ್ದ ಟೀಂ ಇಂಡಿಯಾ ಸೋಲು ಅನುಭವಿಸಿತ್ತು. ಹೀಗಾಗಿ ಸರಣಿ ಸಮಬಲಗೊಂಡಿತ್ತು. ಮೂರನೇ ಟೆಸ್ಟ್ ಗೆಲ್ಲಲೇಬೇಕಾದ ಒತ್ತಡದಲ್ಲಿ ಉಭಯ ತಂಡಗಳಿವೆ. ಈ ನಡುವೆ ನೆಟ್ಸ್‍ ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಕೊಹ್ಲಿ ಮತ್ತೆ ಫಿಟ್ ಆಗಿರುವುದಾಗಿ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದರೂ ಟಿ20ಗೆ ರಜತ್‌ಗಿಲ್ಲ ಎಂಟ್ರಿ, ಕೈಬಿಟ್ಟಿದ್ದಕ್ಕೆ ಅಜಿತ್ ಅಗರ್ಕರ್ ಕಾರಣ ಕೊಟ್ಟಿದ್ದು ಹೀಗೇ

ಈ ವಿಚಾರಕ್ಕೆ ನಾನು ವಿರಾಟ್ ಕೊಹ್ಲಿಯ ಅಭಿಮಾನಿಯಾಗಿದ್ದೆ: ವೈಭವ್ ಸೂರ್ಯವಂಶಿ ಹೇಳಿದ್ದು ಹೀಗೆ, Video

ಐ‍ಪಿಎಲ್‌ನಲ್ಲಿ ಕಳಪೆ ಪ್ರದರ್ಶನದ ಬಳಿಕ ಲಯಕ್ಕೆ ಮರಳಿದ ರಿಷಬ್ ಪಂತ್‌

ಐತಿಹಾಸಿಕ ಏಷ್ಯಾಕಪ್‌ನಲ್ಲಿ ಅದ್ಭುತ ಪ್ರದರ್ಶನ, ಭಾರತೀಯ U18 ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಶುಭಾಶಯ

ಅಫ್ಘಾನಿಸ್ತಾನ ವಿರುದ್ಧ ಶತಕ ಬಾರಿಸಿದ ಕೆಎಲ್ ರಾಹುಲ್‌, ಹೊಸ ದಾಖಲೆ

ಮುಂದಿನ ಸುದ್ದಿ
Show comments