Select Your Language

Notifications

webdunia
webdunia
webdunia
webdunia

ಅಭ್ಯಾಸಕ್ಕೆ ಮರಳಿದ ವಿರಾಟ್ ಕೊಹ್ಲಿ

ಅಭ್ಯಾಸಕ್ಕೆ ಮರಳಿದ ವಿರಾಟ್ ಕೊಹ್ಲಿ
ಮುಂಬೈ , ಮಂಗಳವಾರ, 1 ಮಾರ್ಚ್ 2022 (08:53 IST)
ಮುಂಬೈ: ಟೀಂ ಇಂಡಿಯಾದಿಂದ ಸದ್ಯಕ್ಕೆ ವಿಶ್ರಾಂತಿ ಪಡೆದಿರುವ ವಿರಾಟ್ ಕೊಹ್ಲಿ ಈಗ ಮತ್ತೆ ಅಭ್ಯಾಸಕ್ಕಿಳಿದಿದ್ದಾರೆ.
 

ಶ್ರೀಲಂಕಾ ವಿರುದ್ಧ ಮಾರ್ಚ್ 4 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಪಾಲ್ಗೊಳ‍್ಳಲಿದ್ದಾರೆ. ಕೊಹ್ಲಿಗೆ ಇದು 100 ನೇ ಟೆಸ್ಟ್ ಪಂದ್ಯ. ಹೀಗಾಗಿ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯವಾಗಿದೆ.

ಅಲ್ಲದೆ, ಕಳೆದ ಎರಡು ವರ್ಷಗಳಿಂದ ಕೊಹ್ಲಿ ಶತಕ ದಾಖಲಿಸಿಲ್ಲ. ಹೀಗಾಗಿ ಕಿಂಗ್ ಕೊಹ್ಲಿ ಈ ಪಂದ್ಯದಲ್ಲಾದರೂ ಸಿಡಿಯಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು. ಈ ಪಂದ್ಯಕ್ಕೆ ತಯಾರಾಗಲೆಂದೇ ಕೊಹ್ಲಿಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮಗಳ ಜೊತೆ ತಂದೆಯನ್ನೂ ಕಳೆದುಕೊಂಡ ರಣಜಿ ಕ್ರಿಕೆಟಿಗರ ವಿಷ್ಣು ಸೋಲಂಕಿ