Webdunia - Bharat's app for daily news and videos

Install App

ಲಯೊನೆಲ್ ಮೆಸ್ಸಿ, ಜೋಕೋವಿಕ್ ಮೀರಿದ ಕೊಹ್ಲಿ

Webdunia
ಶುಕ್ರವಾರ, 27 ಮೇ 2016 (19:25 IST)
ಸ್ಫೋರ್ಟ್ಸ್ ಪ್ರೊ ಪ್ರಕಟಿಸಿರುವ ಸಮೀಕ್ಷಾ ವರದಿಯಲ್ಲಿ ಭಾರತದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಖ್ಯಾತ ಫುಟ್ಬಾಲ್ ಆಟಗಾರ ಲಯೋನೆಲ್ ಮೆಸ್ಸಿ  ಮತ್ತು ಟೆನ್ನಿಸ್ ಸ್ಟಾರ್ ಜೋಕೋವಿಕ್‌ಗಿಂತ ಹೆಚ್ಚು ಮಾರುಕಟ್ಟೆ ಹೊಂದಿರುವ ಆಟಗಾರರಾಗಿದ್ದಾರೆ.ಕೊಹ್ಲಿ ಪ್ರಸಕ್ತ ಎನ್‌ಬಿಎ ಸ್ಟೀಫನ್ ಕರಿ ಮತ್ತು ಫ್ರಾನ್ಸ್ ಫುಟ್ಬಾಲ್ ಆಟಗಾರ ಪಾಲ್ ಪೊಗ್ಮಾಗಿಂತ ಹಿಂದಿದ್ದು, ಮೂರನೇ ಸ್ಥಾನದಲ್ಲಿದ್ದಾರೆ.
 
ಜೋಕೋವಿಕ್ ಪಟ್ಟಿಯಲ್ಲಿ 23ನೇ ಸ್ಥಾನದಲ್ಲಿದ್ದು, ಮೆಸ್ಸಿ 27ನೇ ಸ್ಥಾನದಲ್ಲಿ ಮತ್ತು ಜಮೈಕಾದ ಓಟಗಾರ ಉಸೇನ್ ಬೋಲ್ಟ್ 31 ನೇ ಸ್ಥಾನದಲ್ಲಿದ್ದಾರೆ. ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಟಾಪ್ 50ರ ಪಟ್ಟಿಯಲ್ಲಿದ್ದಾರೆ.
 
ಸ್ಫೋರ್ಟ್ ಪ್ರೊ ಕ್ರೀಡಾ ಬಿಸಿನೆಸ್ ಕುರಿತು ವ್ಯಾಪಕ ಸಂಶೋಧನೆ ನಡೆಸುತ್ತದೆ. ಈ ಬೇಸಿಗೆಯಿಂದ ಮೂರುವರ್ಷಗಳ ಕಾಲ ಆಟಗಾರನ ಮಾರುಕಟ್ಟೆ ಸಾಮರ್ಥ್ಯದ ಆಧಾರದ ಮೇಲೆ ಅಥ್ಲೀಟ್‌ಗಳಿಗೆ ಶ್ರೇಣೀಕರಣ ನೀಡುವ ಮಾನದಂಡ ಅನುಸರಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments