Webdunia - Bharat's app for daily news and videos

Install App

ಇಂಗ್ಲೆಂಡ್ ಫುಟ್ಬಾಲ್ ತಂಡಕ್ಕೂ ವಿರಾಟ್ ಕೊಹ್ಲಿಯೇ ಲಕ್ಕಿ ಚಾರ್ಮ್!

Webdunia
ಬುಧವಾರ, 20 ಜೂನ್ 2018 (09:07 IST)
ಲಂಡನ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದೆಷ್ಟೋ ಕ್ರಿಕೆಟಿಗರಿಗೆ ಆದರ್ಶಪ್ರಾಯ. ಆದರೆ ಇದೀಗ ಫಿಫಾ ಫುಟ್ಬಾಲ್ ವಿಶ್ವಕಪ್ ಆಡುತ್ತಿರುವ ಇಂಗ್ಲೆಂಡ್ ತಂಡಕ್ಕೂ ಅದೃಷ್ಟಶಾಲಿ ಎನಿಸಿದ್ದಾರೆ. ಅದು ಹೇಗೆ?

ಭಾನುವಾರದ ಪಂದ್ಯಕ್ಕೆ ಮೊದಲು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಕೇನ್ ಗೆ ವಿರಾಟ್ ಕೊಹ್ಲಿ ಟ್ವಿಟರ್ ಮೂಲಕ ಶುಭಾಷಯ ಕೋರಿದ್ದರು. ಅದೃಷ್ಟವಶಾತ್ ಈ ಪಂದ್ಯದಲ್ಲಿ ಕೇನ್ 2 ಗೋಲು ಭಾರಿಸಿದ್ದಲ್ಲದೆ ಗೆಲುವಿನ ರೂವಾರಿಯಾಗಿದ್ದರು.

ಹೀಗಾಗಿ ಪಂದ್ಯದ ನಂತರ ಕೇನ್ ಟ್ವಿಟರ್ ನಲ್ಲಿ ಕೊಹ್ಲಿಗೆ ಧನ್ಯವಾದ ಸಲ್ಲಿಸಿದ್ದಲ್ಲದೆ, ಅತೀ ಒತ್ತಡದ ಸಂದರ್ಭಗಳಲ್ಲಿ ಏನು ಮಾಡಬೇಕೆಂದು ವಿರಾಟ್ ಕೊಹ್ಲಿ ಹೇಳಿಕೊಡುತ್ತಾರೆ ಮತ್ತು ಅದನ್ನು ಅವರು ಆಗಾಗ ಮಾಡುತ್ತಲೇ ಇರುತ್ತಾರೆ ಎಂದಿದ್ದರು. ಇದನ್ನು ನೋಡಿ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದು ಇಂಗ್ಲೆಂಡ್ ನಾಯಕನಿಗೆ ಧನ್ಯವಾದ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments