Webdunia - Bharat's app for daily news and videos

Install App

33 ನೇ ವಸಂತಕ್ಕೆ ಕಾಲಿಟ್ಟ ಕಿಂಗ್ ಕೊಹ್ಲಿ

Webdunia
ಶುಕ್ರವಾರ, 5 ನವೆಂಬರ್ 2021 (10:14 IST)
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಇಂದು ವಿಶೇಷ ದಿನ. ಅವರಿಂದು 33 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.

1988 ರ ನವಂಬರ್ 5 ರಂದು ಜನಿಸಿದ್ದ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಹುಟ್ಟುಹಬ್ಬಕ್ಕೆ ಕ್ರಿಕೆಟಿಗರು, ಅಭಿಮಾನಿಗಳು, ಐಸಿಸಿ, ಬಿಸಿಸಿಐ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.

ಇಂದೇ ಟೀಂ ಇಂಡಿಯಾ ಸ್ಕಾಟ್ ಲೆಂಡ್ ವಿರುದ್ಧ ಪಂದ್ಯವಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ತನ್ನ ನಾಯಕನಿಗೆ ಬೆಸ್ಟ್ ಗಿಫ್ಟ್ ಕೊಡುತ್ತದಾ ನೋಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments