ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಗಮನ ಸೆಳೆದ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 27 ಅಕ್ಟೋಬರ್ 2023 (09:25 IST)
Photo Courtesy: Twitter
ಲಕ್ನೋ: ಇಂಗ್ಲೆಂಡ್ ವಿರುದ್ಧ ಏಕದಿನ ವಿಶ್ವಕಪ್ ಪಂದ್ಯವಾಡಲು ಲಕ್ನೋಗೆ ಬಂದಿಳಿದ ಟೀಂ ಇಂಡಿಯಾ ಲಕ್ನೋದಲ್ಲಿ ನಿನ್ನೆ ಸಂಜೆಯಿಂದ ಅಭ್ಯಾಸ ಆರಂಭಿಸಿದೆ.

ರೋಹಿತ್ ಪಡೆ ಮೊನ್ನೆಯೇ ಲಕ್ನೋಗೆ ಬಂದಿಳಿದಿತ್ತು. ಒಂದು ದಿನದ  ವಿಶ್ರಾಂತಿ ಬಳಿಕ ನಿನ್ನೆ ಸಂಜೆಯಿಂದ ಅಭ್ಯಾಸ ಆರಂಭಿಸಿದೆ. ವಿಶೇಷವೆಂದರೆ ಸ್ಟಾರ್ ಬ್ಯಾಟಿಗ ವಿರಾಟ್ ಕೊಹ್ಲಿ ನೆಟ್ಸ್ ನಲ್ಲಿ ಶುಬ್ಮನ್ ಗಿಲ್ ಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದಾರೆ.

ಕೊಹ್ಲಿ ಇತ್ತೀಚೆಗೆ ಹಾರ್ದಿಕ್ ಪಾಂಡ್ಯ ಗಾಯಗೊಂಡಾಗ ಅವರ ಓವರ್ ಪೂರ್ತಿ ಮಾಡಲು ಬೌಲಿಂಗ್ ಮಾಡಿದ್ದರು. ಅಂತಾರಾಷ್ಟ್ರೀಯ ಪಂದ್ಯಗಲ್ಲಿ ಇದಕ್ಕೆ ಮೊದಲೂ ಕೊಹ್ಲಿ ಬೌಲಿಂಗ್ ಮಾಡಿದ್ದಾರೆ. ಈಗ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಿರುವುದು ನೋಡಿದರೆ ಮತ್ತೆ ಅವಕಾಶ ಸಿಕ್ಕರೆ ಬೌಲಿಂಗ್ ಗೂ ಸೈ ಎಂದು ಮ್ಯಾನೇಜ್ ಮೆಂಟ್ ಗೆ ಸಂದೇಶ ಮುಟ್ಟಿಸಿದಂತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಬಾಂಗ್ಲಾದೇಶೀಯರೇ ನಿಮಗೆ ಸೇಡು ತೀರಿಸಬೇಕೆಂದಿದ್ದರೆ ಕ್ರಿಕೆಟ್ ಅಲ್ಲ ನಿಮ್ಮ ದೇಶದವರನ್ನು ಭಾರತದಿಂದ ವಾಪಸ್ ಕರೆಸಿ

ಮುಸ್ತಾಫಿಜುರ್‌ನನ್ನು ಐಪಿಎಲ್‌ನಿಂದ ಕೈಬಿಟ್ಟ ಬೆನ್ನಲ್ಲೇ ಹೊಸ ವರಸೆ ತೆಗೆದ ಬಾಂಗ್ಲಾದೇಶ

ಮುಂದಿನ ಸುದ್ದಿ
Show comments