ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ಏಷ್ಯಾಕ್ಕೇ ಕಿಂಗ್! ಹೇಗೆ ಗೊತ್ತಾ?

Webdunia
ಭಾನುವಾರ, 14 ಅಕ್ಟೋಬರ್ 2018 (07:47 IST)
ಹೈದರಾಬಾದ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಅಭೂತಪೂರ್ವ ದಾಖಲೆಯೊಂದನ್ನು ಮಾಡಿದ್ದಾರೆ.

ಇದರೊಂದಿಗೆ ವಿರಾಟ್ ಕೊಹ್ಲಿ ಏಷ್ಯಾದ ಕ್ರಿಕೆಟ್ ಆಡುವ ಎಲ್ಲಾ ರಾಷ್ಟ್ರಗಳ ತಂಡಕ್ಕೇ ಕಿಂಗ್ ಎನಿಸಿಕೊಂಡಿದ್ದಾರೆ. ವಿಂಡೀಸ್ ವಿರುದ್ಧ ಮೊದಲ ಇನಿಂಗ್ಸ್ ನಲ್ಲಿ 45 ರನ್ ಗಳಿಸಿದ ಕೊಹ್ಲಿ ನಾಯಕರಾಗಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ ಮನ್ ಗಳ ಪೈಕಿ ಏಷ್ಯಾ ಖಂಡದ ಕ್ರಿಕೆಟ್ ಆಡುವ ರಾಷ್ಟ್ರಗಳಿಗೇ ಪ್ರಥಮರೆನಿಸಿದ್ದಾರೆ.

ಇದಕ್ಕೂ ಮೊದಲು ನಾಯಕರಾಗಿ ಅತೀ ಹೆಚ್ಚು ರನ್ ಗಳಿಸಿದ ಏಷ್ಯಾದ ದಾಖಲೆ ಪಾಕಿಸ್ತಾನದ ಮಾಜಿ ನಾಯಕ ಮಿಸ್ಬಾ ಉಲ್ ಹಕ್ ಹೆಸರಿನಲ್ಲಿತ್ತು. ಒಟ್ಟು 56 ಪಂದ್ಯಗಳಿಂದ ಮಿಸ್ಬಾ 4214 ರನ್ ಗಳಿಸಿದ್ದರು. ಕೊಹ್ಲಿ ಕೇವಲ 42 ಪಂದ್ಯಗಳಿಂದ ಈ ದಾಖಲೆ ಮುರಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments