ಟಿ20 ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಮಾಡಬಹುದಾದ ದಾಖಲೆಗಳು

Webdunia
ಗುರುವಾರ, 13 ಅಕ್ಟೋಬರ್ 2022 (08:50 IST)
WD
ಪರ್ತ್: ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಕೆಲವು ದಾಖಲೆಗಳನ್ನು ಮಾಡುವ ಸಾಧ‍್ಯತೆಯಿದೆ.

ಟಿ20 ಕ್ರಿಕೆಟ್ ನಲ್ಲಿ 371 ರನ್ ಗಳಿಸಿರುವ ಕೊಹ್ಲಿ 3737 ರನ್ ಗಳಿಸಿರುವ ರೋಹಿತ್ ಶರ್ಮಾರನ್ನು ಹಿಂದಿಕ್ಕಿ ಗರಿಷ್ಠ ರನ್ ಸರದಾರ ಎನಿಸಿಕೊಳ್ಳಲು ಅವಕಾಶವಿದೆ.

ಟಿ20 ಕ್ರಿಕೆಟ್ ನಲ್ಲಿ ಕೊಹ್ಲಿ ಇದುವರೆಗೆ 331 ಬೌಂಡರಿ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ. ಈ ವಿಶ್ವಕಪ್ ನಲ್ಲಿ ಅವರಿಗೆ ನಂ.1 ಸ್ಥಾನಕ್ಕೇರುವ ಅವಕಾಶವಿದೆ. ಆಸ್ಟ್ರೇಲಿಯಾದಲ್ಲಿ ಕೊಹ್ಲಿ ಟಿ20 ಕ್ರಿಕೆಟ್ ನಲ್ಲಿ 11 ಪಂದ್ಯಗಳನ್ನಾಡಿ 451 ರನ್ ಗಳಿಸುವ ಮೂಲಕ 64.42 ಸರಾಸರಿ ಹೊಂದಿದ್ದಾರೆ. ಇದೀಗ ಅವರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಗರಿಷ್ಠ ಸರಾಸರಿ ಹೊಂದಿದಅಂತಾರಾಷ್ಟ್ರೀಯ ಕ್ರಿಕೆಟಿಗ ಎನ್ನುವ ದಾಖಲೆ ಮಾಡಬಹುದಾಗಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments