ಸತತ ವೈಫಲ್ಯದಿಂದ ಹಿಂದೆಂದೂ ಕಾಣದ ಸ್ಥಿತಿಗೆ ತಲುಪಿದ ವಿರಾಟ್ ಕೊಹ್ಲಿ!

Webdunia
ಶನಿವಾರ, 12 ಫೆಬ್ರವರಿ 2022 (10:00 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೂರೂ ಇನಿಂಗ್ಸ್ ಗಳಲ್ಲಿ ಕಳಪೆ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಈಗ ಹಿಂದೆಂದೂ ಕಾಣದ ಕುಖ್ಯಾತಿಗೊಳಗಾಗಿದ್ದಾರೆ.

ಒಟ್ಟು ಮೂರು ಪಂದ್ಯಗಳಿಂದ ಅವರು ಗಳಿಸಿದ್ದು ಕೇವಲ 26 ರನ್.  ಅವರು ಈ ರೀತಿ ದಯನೀಯ ವೈಫಲ್ಯ ಅನುಭವಿಸಿದ್ದು ಏಳು ವರ್ಷಗಳ ಹಿಂದೆ. ಅಂದರೆ 2015 ರ ಬಳಿಕ ಇದೇ ಮೊದಲ ಬಾರಿಗೆ ಕೊಹ್ಲಿ ಈ ಮಟ್ಟಿಗೆ ಒಂದು ಸರಣಿಯಲ್ಲಿ ವೈಫಲ್ಯ ಅನುಭವಿಸಿರುವುದು. ಆಗ ಅವರು ಕನಿಷ್ಠ ಪಕ್ಷ ಒಂದು ಸರಣಿಯಲ್ಲಿ 49 ರನ್ ಗಳಿಸಿದ್ದರು.

ಕಳೆದ ಎರಡು ವರ್ಷಗಳಿಂದ ಕೊಹ್ಲಿ ಯಾವುದೇ ಫಾರ್ಮ್ಯಾಟ್ ನಲ್ಲಿ ಶತಕ ಸಿಡಿಸಿಲ್ಲ ಎಂಬುದೂ ಗಮನಾರ್ಹ. ಕೊಹ್ಲಿ ಸತತವಾಗಿ ವೈಫಲ್ಯ ಅನುಭವಿಸುತ್ತಿರುವುದು ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆ ತಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

ಮುಂದಿನ ಸುದ್ದಿ
Show comments