ಫೋನ್ ಸ್ವಿಚ್ ಆಫ್ ಮಾಡಿದ್ದಾರೆ ಕೊಹ್ಲಿ: ಬಾಲ್ಯದ ಕೋಚ್ ಹೇಳಿಕೆ

Webdunia
ಭಾನುವಾರ, 12 ಡಿಸೆಂಬರ್ 2021 (09:18 IST)
ನವದೆಹಲಿ: ಟೀಂ ಇಂಡಿಯಾ ಏಕದಿನ ನಾಯಕತ್ವದಿಂದ ಪದಚ್ಯುತಗೊಂಡಿರುವ ವಿರಾಟ್ ಕೊಹ್ಲಿ ಬಗ್ಗೆ ಅವರ ಬಾಲ್ಯದ ಕೋಚ್ ರಾಜ್ ಕುಮಾರ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ದಿಡೀರ್ ಆಗಿ ಕೈ ಬಿಟ್ಟಿದ್ದು ಸರಿಯಲ್ಲ ಎಂದಿರುವ ರಾಜ್ ಕುಮಾರ್ ಶರ್ಮಾ ಟಿ20 ನಾಯಕತ್ವದಿಂದ ಕೆಳಗಿಳಿಯುವಾಗ ಬೇಡ ಎಂದಿದ್ದೆವು ಎಂಬ ಗಂಗೂಲಿ ಹೇಳಿಕೆಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇಂತಹ ಬೆಳವಣಿಗೆ ನಡೆದಿತ್ತು ಎಂಬುದೂ ನನ್ನ ಗಮನಕ್ಕೂ ಬಂದಿಲ್ಲ. ಈಗ ಅವರ ಹೇಳಿಕೆಯೇ ಅಚ್ಚರಿ ತರುತ್ತಿದೆ. ಇಲ್ಲಿ ಪಾರದರ್ಶಕತೆಯೇ ಕಾಣುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಈ ಬಗ್ಗೆ ಕೊಹ್ಲಿ ಜೊತೆಗೆ ಮಾತನಾಡಲು ಸಾಧ್ಯವಾಗಿಲ್ಲ. ಅವರಿಗೆ ಕರೆ ಮಾಡಿದಾಗ ಕೆಲವು ಕಾರಣಗಳಿಂದ ಫೋನ್ ಸ್ವಿಚ್ ಆಫ್ ಬರುತ್ತಿದೆ. ಹೀಗಾಗಿ ವಿರಾಟ್ ಜೊತೆಗೆ ಇದುವರೆಗೆ ಮಾತನಾಡಲು ಸಾಧ‍್ಯವಾಗಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments