Webdunia - Bharat's app for daily news and videos

Install App

ಕ್ರಿಕೆಟ್ ಬದುಕಿಗೆ 15 ವರ್ಷ: ಎಂದೆಂದಿಗೂ ಚಿರ ಋಣಿ ಎಂದ ಕೊಹ್ಲಿ

Webdunia
ಶುಕ್ರವಾರ, 18 ಆಗಸ್ಟ್ 2023 (16:07 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ವೃತ್ತಿ ಬದುಕಿಗೆ ಕಾಲಿಟ್ಟು ಇಂದಿಗೆ 15 ವರ್ಷಗಳಾಗಿವೆ. ಈ ದಿನವನ್ನು ಅವರು ವಿಶೇಷ ಪೋಸ್ಟ್ ಮೂಲಕ ಸ್ಮರಿಸಿಕೊಂಡಿದ್ದಾರೆ.

2008 ರ ಆಗಸ್ಟ್ 18 ರಂದು ವಿರಾಟ್ ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕಾಲಿಟ್ಟರು. ಇದೀಗ ಹಲವು ದಾಖಲೆಗಳ ಒಡೆಯರಾಗಿರುವ ಕೊಹ್ಲಿ ಜಾಗತಿಕ ಕ್ರಿಕೆಟ್ ನ ಶ್ರೇಷ್ಠನಾಗಿ 15 ವರ್ಷಗಳನ್ನು ಕಳೆದಿದ್ದಾರೆ.

ತಮ್ಮ ವಿಶೇಷ ದಿನದ ಬಗ್ಗೆ ಟ್ವೀಟ್ ಮಾಡಿರುವ ಕೊಹ್ಲಿ ಫೋಟೋ ಜೊತೆಗೆ ‘ಎಂದೆಂದಿಗೂ ಚಿರ ಋಣಿ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments