Webdunia - Bharat's app for daily news and videos

Install App

ಕಾಮನ್ ವೆಲ್ತ್ ಹೀರೋಗಳಿಗೆ ಅಭಿನಂದಿಸಿದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 9 ಆಗಸ್ಟ್ 2022 (16:32 IST)
ಮುಂಬೈ: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತಕ್ಕೆ ಪದಕ ಗೆದ್ದುಕೊಟ್ಟ ವಿವಿಧ ಕ್ರೀಡಾ ಕ್ಷೇತ್ರದ ಕ್ರೀಡಾಪಟುಗಳಿಗೆ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಅಭಿನಂದಿಸಿದ್ದಾರೆ.

ಎಲ್ಲಾ ಪದಕ ವಿಜೇತರ ಫೋಟೋ ಪ್ರಕಟಿಸಿ ಪ್ರತಿಯೊಬ್ಬರ ಹೆಸರು ಉಲ್ಲೇಖಿಸಿ ವಿರಾಟ್ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ ಎಂದಿದ್ದಾರೆ.

‘ನೀವೆಲ್ಲರೂ ನಮ್ಮ ದೇಶಕ್ಕೆ ಪ್ರಶಸ್ತಿ ತಂದುಕೊಟ್ಟಿದ್ದೀರಿ. ಎಲ್ಲಾ ವಿಜೇತರಿಗೆ ಮತ್ತು ಭಾಗಿಯಾದವರಿಗೆ ಅಭಿನಂದನೆಗಳು. ನಿಮ್ಮ ಬಗ್ಗೆ ನಮಗೆ ಹೆಮ್ಮೆಯಿದೆ. ಜೈ ಹಿಂದ್’ ಎಂದು ಎಲ್ಲರನ್ನೂ ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments