ಧ್ವೇ ಷ ಸಾಧಿಸಲು ನನಗೆ ಸಮಯವಿಲ್ಲ: ನವೀನ್ ಗೆ ಟಾಂಗ್ ಕೊಟ್ಟ ಕೊಹ್ಲಿ

Webdunia
ಗುರುವಾರ, 11 ಮೇ 2023 (08:53 IST)
Photo Courtesy: Instagram
ಬೆಂಗಳೂರು: ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ನವೀನ್ ಉಲ್ ಹಕ್ ಜೊತೆಗಿನ ಆನ್ ಫೀಲ್ಡ್ ಸಂಘರ್ಷದ ಬಗ್ಗೆ ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿ ಪರೋಕ್ಷವಾಗಿ ಸಂದೇಶ ಕೊಟ್ಟಿದ್ದಾರೆ.

ಆನ್ ಫೀಲ್ಡ್ ಘರ್ಷಣೆ ಬಳಿಕ ನವೀನ್ ಉಲ್ ಹಕ್ ಮತ್ತೆ ಸೋಷಿಯಲ್ ಮೀಡಿಯಾ ಮೂಲಕ ಸ್ವೀಟ್ ಮ್ಯಾಂಗೋಸ್ ಎಂದು ಕೊಹ್ಲಿ ಔಟಾಗಿದ್ದನ್ನು ಸಂಭ್ರಮಿಸಿ ಕೆಣಕಿದ್ದರು.

ಇದರ ಬೆನ್ನಲ್ಲೇ ಪರೋಕ್ಷ ಸಂದೇಶ ಕೊಟ್ಟಿದ್ದು, ನನಗೆ ಧ್ವೇಷಿಸಲು ಸಮಯವಿಲ್ಲ ಎಂದಿದ್ದಾರೆ. ನಿಮಗೆ ಎಷ್ಟೇ ನೋವಾಗಿದ್ದರೂ ಅದನ್ನು ಅರಗಿಸಿಕೊಂಡು ಮುಂದೆ ಹೋಗದೇ ಇದ್ದರೆ ನಿಮ್ಮ ಸಮಯ ವ್ಯರ್ಥವಾದೀತು. ಹಾಗಾಗಿ ಧ್ವೇಷ, ಕೋಪ, ಋಣಾತ್ಮಕತೆಗೆ ನನಗೆ ಸಮಯವಿಲ್ಲ’ ಎಂದಿದ್ದಾರೆ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments