Webdunia - Bharat's app for daily news and videos

Install App

ವದಂತಿಗಳಿಗೆ ತೆರೆ, ಕೊನೆಗೂ ಅಮೆರಿಕಾಗೆ ಪ್ರಯಾಣ ಬೆಳೆಸಿದ ವಿರಾಟ್ ಕೊಹ್ಲಿ

Krishnaveni K
ಶುಕ್ರವಾರ, 31 ಮೇ 2024 (09:55 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಎಲ್ಲಾ ವದಂತಿಗಳಿಗೆ ತೆರೆ ಎಳೆಯುವಂತೆ ಕೊನೆಗೂ ಟಿ20 ವಿಶ್ವಕಪ್ ನ ಭಾಗವಾಗಲು ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

ನಿನ್ನೆ ಸಂಜೆ ಕೊಹ್ಲಿ ಮುಂಬೈ ವಿಮಾನ ನಿಲ್ದಾಣದ ಮೂಲಕ ಅಮೆರಿಕಾದತ್ತ ಪ್ರಯಾಣ ಬೆಳೆಸಿದ್ದಾರೆ. ಈ ವೇಳೆ ಅವರನ್ನು ಪಪ್ಪಾರಾಜಿಗಳು ಸುತ್ತುವರಿದಿದ್ದಾರೆ.  ಜೊತೆಗೆ ಅಲ್ಲೇ ಇದ್ದ ಅಭಿಮಾನಿಗಳಿಗೆ ಅಟೋಗ್ರಾಫ್ ನೀಡಿ ಖುಷಿಪಡಿಸಿದ್ದಾರೆ.

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ನ್ಯೂಯಾರ್ಕ್ ನಲ್ಲಿ ತರಬೇತಿ ಆರಂಭಿಸಿದ್ದರೂ ಕೊಹ್ಲಿ ಮುಂಬೈನಲ್ಲೇ ಉಳಿದುಕೊಂಡಿದ್ದರು. ಹೀಗಾಗಿ ಅವರು ಅಭ್ಯಾಸ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಎಲ್ಲಾ ಅನುಮಾನಗಳಿಗೆ ತೆರೆ ಎಳೆಯುವಂತೆ ಅವರೀಗ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

ಜೂನ್ 2 ರಿಂದ ಟಿ20  ವಿಶ್ವಕಪ್ ಟೂರ್ನಿ ಆರಂಭವಾಗಲಿದೆ.  ಭಾರತ ಮೊದಲ ಪಂದ್ಯವನ್ನು ಜೂನ್ 4 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ನ್ಯೂಯಾರ್ಕ್ ನಲ್ಲಿ ಬೀಡುಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments