Webdunia - Bharat's app for daily news and videos

Install App

ವಿರಾಟ್ ಕೊಹ್ಲಿ, ಧೋನಿಗೆ ಈಗ ಹೊಸ ಹೆಸರು!

ವಿರಾಟ್ ಕೊಹ್ಲಿ
Webdunia
ಸೋಮವಾರ, 25 ಜೂನ್ 2018 (09:09 IST)
ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಮಾಜಿ ನಾಯಕ ಧೋನಿಗೆ ಹೊಸ ಹೆಸರು ನೀಡಲಾಗಿದೆ.

ಭಾರತ ತಂಡದ ಈ ಇಬ್ಬರೂ ಪ್ರತಿಭಾವಂತ ಆಟಗಾರರಿಗೆ ಹೊಸ ಹೆಸರು ನಾಮಕರಣ ಮಾಡಿದವರು ಆರಂಭಿಕ ಬ್ಯಾಟ್ಸ್ ಮನ್ ಶಿಖರ್ ಧವನ್. ಧವನ್ ಇಂಗ್ಲೆಂಡ್ ಗೆ ತೆರಳುವ ಮಾರ್ಗ ಮಧ್ಯದಲ್ಲಿ ವಿಡಿಯೋ ಒಂದನ್ನು ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಈ ವಿಡಿಯೋದಲ್ಲಿ ಧವನ್ ‘ನನ್ನ ಎರಡು ಅನರ್ಘ್ಯ ರತ್ನಗಳು. ಒಬ್ಬ ರಾಮ, ಇನ್ನೊಬ್ಬ ಲಕ್ಷ್ಮಣ’ ಎಂದು ಧವನ್ ಹಾಡಿದ್ದಾರೆ. ಅಂದರೆ ಧೋನಿ ಮತ್ತು ಕೊಹ್ಲಿಯನ್ನು ರಾಮ ಲಕ್ಷ್ಮಣರಿಗೆ ಹೋಲಿಕೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

IPL 2025: ಆರ್‌ಸಿಬಿಯ ಪ್ಲೇ ಆಫ್‌ ಲೆಕ್ಕಾಚಾರ, ತವರಿನಲ್ಲಿ ಕನಿಷ್ಠ ಎರಡು ಪಂದ್ಯ ಗೆಲ್ಲಲೇಬೇಕಾದ ಒತ್ತಡ

IPL 2025: ಗೋಯಂಕಾಗೆ ಚಮಕ್‌ ಕೊಡ್ತಾರಾ ರಾಹುಲ್‌, ಡೆಲ್ಲಿ ವಿರುದ್ಧ ಮುಯ್ಯಿ ತೀರಿಸುತ್ತಾ ಲಖನೌ

ಮುಂದಿನ ಸುದ್ದಿ
Show comments