Select Your Language

Notifications

webdunia
webdunia
webdunia
webdunia

ರೋಹಿತ್ ಶರ್ಮಾ ಬಗ್ಗೆ ಮಾತಾಡದೆ ಅಚ್ಚರಿ ಮೂಡಿಸಿದ ವಿರಾಟ್ ಕೊಹ್ಲಿ!

ರೋಹಿತ್ ಶರ್ಮಾ ಬಗ್ಗೆ ಮಾತಾಡದೆ ಅಚ್ಚರಿ ಮೂಡಿಸಿದ ವಿರಾಟ್ ಕೊಹ್ಲಿ!
ಬ್ರಿಸ್ಟೋಲ್ , ಸೋಮವಾರ, 9 ಜುಲೈ 2018 (09:04 IST)
ಬ್ರಿಸ್ಟೋಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಮೂರನೇ ಟಿ20 ಪಂದ್ಯದಲ್ಲಿ ರೋಹಿತ್ ಶರ್ಮಾ ಸಿಡಿಯದೇ ಇದ್ದಿದ್ದರೆ ಬಹುಶಃ 198 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವುದು ಕಷ್ಟವಾಗುತ್ತಿತ್ತು.
 

ಆದರೆ ಅಚ್ಚರಿಯೆಂದರೆ ರೋಹಿತ್ ಶರ್ಮಾ ಬ್ಯಾಟಿಂಗ್ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಒಂದೇ ಒಂದು ಹೊಗಳಿಕೆ ನೀಡದೇ ನಾಯಕ ವಿರಾಟ್ ಕೊಹ್ಲಿ ಅಚ್ಚರಿ ಮೂಡಿಸಿದರು.

ಪಂದ್ಯದ ನಂತರ ಸಮಾರೋಪ ಸಮಾರಂಭದಲ್ಲಿ ಹಾರ್ದಿಕ್ ಪಾಂಡ್ಯ ಆಲ್ ರೌಂಡರ್ ಪ್ರದರ್ಶನದ ಬಗ್ಗೆ ಭರಪೂರ ಹೊಗಳಿದ ಕೊಹ್ಲಿ ರೋಹಿತ್ ಬ್ಯಾಟಿಂಗ್ ಬಗ್ಗೆ ಏನೂ ಮಾತಾಡಲೇ ಇಲ್ಲ. ವಿಶೇಷವೆಂದರೆ ರೋಹಿತ್ ಈ ಪಂದ್ಯದಲ್ಲಿ ಪಂದ್ಯ ಶ್ರೇಷ್ಠರಾಗಿರುವುದಷ್ಟೇ ಅಲ್ಲದೆ, ಸರಣಿ ಶ್ರೇಷ್ಠರಾಗಿಯೂ ಹೊರ ಹೊಮ್ಮಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ವಿರುದ್ಧ ಟಿ20 ಸರಣಿಗೆ ಗೆದ್ದ ಟೀಂ ಇಂಡಿಯಾ ಮಾಡಿದ ದಾಖಲೆಗಳೇನು?