ನಮಗೆ ರವಿಶಾಸ್ತ್ರಿ ಇಷ್ಟ, ಆಮೇಲೆ ನಿಮ್ಮಿಷ್ಟ ಎಂದ ನಾಯಕ ವಿರಾಟ್ ಕೊಹ್ಲಿ

Webdunia
ಮಂಗಳವಾರ, 30 ಜುಲೈ 2019 (09:47 IST)
ಮುಂಬೈ: ಟೀಂ ಇಂಡಿಯಾ ನೂತನ ಕೋಚ್ ಆಯ್ಕೆ ಪ್ರಕ್ರಿಯೆ ಬೆನ್ನಲ್ಲೇ ನಾಯಕ ವಿರಾಟ್ ಕೊಹ್ಲಿ ಹಾಲಿ ಕೋಚ್ ರವಿಶಾಸ್ತ್ರಿಯನ್ನೇ ನೇರವಾಗಿ ಬೆಂಬಲಿಸಿದ್ದಾರೆ.


ವೆಸ್ಟ್ ಇಂಡೀಸ್ ಸರಣಿಗೆ ವಿಮಾನವೇರುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ರವಿಶಾಸ್ತ್ರಿಯನ್ನು ನೇರವಾಗಿ ಕೊಹ್ಲಿ ಬೆಂಬಲಿಸಿದ್ದಾರೆ. ನಮಗೆಲ್ಲರಿಗೂ ರವಿಶಾಸ್ತ್ರಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಅವರೇ ತರಬೇತುದಾರನಾಗಿ ಮುಂದುವರಿದರೆ ಸಂತೋಷಪಡುತ್ತೇವೆ ಎಂದು ನೇರವಾಗಿ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೋಚ್ ಹುದ್ದೆಗೆ ಈಗಾಗಲೇ ಗ್ಯಾರಿ ಕರ್ಸ್ಟನ್, ಮಹೇಲಾ ಜಯವರ್ಧನೆ ಮುಂತಾದವರು ಅರ್ಜಿ ಸಲ್ಲಿಸಿದ್ದಾರೆ. ಕಪಿಲ್ ದೇವ್ ನೇತೃತ್ವದ ಸಮಿತಿ ಕೋಚ್ ಆಯ್ಕೆ ಮಾಡುವಾಗ ಈ ಬಾರಿ ನಾಯಕನ ಅಭಿಪ್ರಾಯ ಕೇಳುವುದಿಲ್ಲ ಎಂಬ ಮಾತುಗಳಿತ್ತು. ಆದರೆ ನಾಯಕನೇ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿರುವಾಗ ಅದು ಕೋಚ್ ಆಯ್ಕೆ ಪ್ರಕ್ರಿಯೆ ಮೇಲೆ ಬಹಳ ಪ್ರಭಾವ ಬೀರಬಹುದು. ತಂಡದ ಹಿತದೃಷ್ಟಿಯಿಂದ ರವಿಶಾಸ್ತ್ರಿಯನ್ನೇ ಮುಂದುವರಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಮುಂದಿನ ಸುದ್ದಿ
Show comments