Daily Horoscope
✕

ಇಂದಿನ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಆಡುವುದು ಅನುಮಾನ

Webdunia
ಮಂಗಳವಾರ, 1 ಆಗಸ್ಟ್ 2023 (08:50 IST)
ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಟ್ರಿನಿಡಾಡ್ ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಎರಡೂ ತಂಡಗಳಿಗೂ ಇದು ನಿರ್ಣಾಯಕ ಪಂದ್ಯ.

ಕಳೆದ ಎರಡು ಪಂದ್ಯಗಳಲ್ಲಿ ಟೀ ಇಂಡಿಯಾ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ ಯುವಕರಿಗೆ ಅವಕಾಶ ನೀಡಿತ್ತು. ಆದರೆ ಕಳೆದ ಪಂದ್ಯವನ್ನು ಪ್ರಯೋಗ ಮಾಡಿ ಸೋತಿತ್ತು. ಹೀಗಾಗಿ ಸರಣಿ ಗೆಲ್ಲಬೇಕಾದರೆ ಇಂದಿನ ಪಂದ್ಯ ಗೆಲ್ಲಲೇಬೇಕಿದೆ.

ಕಳೆದ ಎರಡೂ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ನೋಡುವ ಅವಕಾಶ ಪ್ರೇಕ್ಷಕರಿಗೆ ಸಿಗಲಿಲ್ಲ. ಈ ಪಂದ್ಯದಲ್ಲಾದರೂ ಅವರು ಆಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂದೂ ಅವರು ಆಡುವುದು ಅನುಮಾನ ಎನ್ನಲಾಗಿದೆ. ಮೂರನೇ ಏಕದಿನ ಪಂದ್ಯಕ್ಕಾಗಿ ಟ್ರಿನಿಡಾಡ್ ಗೆ ಟೀಂ ಇಂಡಿಯಾ ಬಂದಳಿದಿದೆ. ಆದರೆ ಅವರ ಜೊತೆ ಕೊಹ್ಲಿ ಬಂದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಅವರು ಹೊರಗುಳಿಯಬಹುದು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments