Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ವಿಶ್ರಾಂತಿಯಲ್ಲ, ತಂಡದಿಂದ ಕೊಕ್?!

Webdunia
ಶುಕ್ರವಾರ, 15 ಜುಲೈ 2022 (08:20 IST)
ಮುಂಬೈ: ವೆಸ್ಟ್ ಇಂಡೀಸ್ ನಲ್ಲಿ ನಡೆಯಲಿರುವ ಟಿ20 ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ನಿನ್ನೆ ಟೀಂ ಇಂಡಿಯಾ ಪ್ರಕಟಿಸಿದೆ.

ಈ ತಂಡದಲ್ಲಿ ಕಳಪೆ ಫಾರ್ಮ್ ನಿಂದ ಟೀಕೆಗೊಳಗಾಗಿರುವ ವಿರಾಟ್ ಕೊಹ್ಲಿ ಇಲ್ಲ. ಜೊತೆಗೆ ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಗೂ ವಿಶ್ರಾಂತಿ ನೀಡಲಾಗಿದೆ.

ಟಿ20 ಸರಣಿಗೆ ಮೊದಲು ನಡೆಯಲಿರುವ ಏಕದಿನ ಸರಣಿಗೆ ರೋಹಿತ್, ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು. ಆದರೆ ಟಿ20 ಸರಣಿಗೆ ರೋಹಿತ್ ನಾಯಕರಾಗಿ ತಂಡಕ್ಕೆ ವಾಪಸ್ ಆಗಿದ್ದಾರೆ. ಆದರೆ ಕೊಹ್ಲಿಯನ್ನು ಟಿ20 ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಹೀಗಾಗಿ ಕಳಪೆ ಫಾರ್ಮ್ ನಲ್ಲಿರುವ ಕೊಹ್ಲಿಗೆ ವಿಶ್ರಾಂತಿಯಲ್ಲ, ಕೊಕ್ ನೀಡಿರಬಹುದು ಎಂದು ಅನುಮಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments