Select Your Language

Notifications

webdunia
webdunia
webdunia
webdunia

ಜಿಂಬಾಬ್ವೆ ಸರಣಿಗೆ ವಿರಾಟ್ ಕೊಹ್ಲಿಯನ್ನು ಡ್ರಾಪ್ ಮಾಡಿದ್ರಾ?

ಜಿಂಬಾಬ್ವೆ ಸರಣಿಗೆ ವಿರಾಟ್ ಕೊಹ್ಲಿಯನ್ನು ಡ್ರಾಪ್ ಮಾಡಿದ್ರಾ?
ಮುಂಬೈ , ಭಾನುವಾರ, 31 ಜುಲೈ 2022 (10:09 IST)
ಮುಂಬೈ: ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ ಪ್ರಕಟಿಸಲಾಗಿದೆ.

ಆದರೆ ಈ ತಂಡದಲ್ಲಿ ವಿರಾಟ್ ಕೊಹ್ಲಿಗೆ ಸ್ಥಾನ ನೀಡಲಾಗಿಲ್ಲ. ಇದರ ಬಗ್ಗೆ ನೆಟ್ಟಿಗರು ಸೋಷಿಯಲ್ ಮೀಡಿಯಾ ಮೂಲಕ ಕಾಮೆಂಟ್ ಮಾಡುತ್ತಿದ್ದಾರೆ.

ಕೊಹ್ಲಿ ಕಳಪೆ ಫಾರ್ಮ್ ನಿಂದಾಗಿ ಸತತ ಟೀಕೆಗೆ ಗುರಿಯಾಗಿದ್ದರು. ವೆಸ್ಟ್ ಇಂಡೀಸ್ ಸರಣಿಗೆ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಜಿಂಬಾಬ್ವೆ ಸರಣಿಯಿಂದಲೂ ಹೊರಗಿಟ್ಟಿರುವುದರಿಂದ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ಅಸಲಿಗೆ ಅವರನ್ನು ತಂಡದಿಂದ ಕೈಬಿಟ್ಟಿರುವುದಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಂಬಾಬ್ವೆ ಸರಣಿಗೂ ಕೆಎಲ್ ರಾಹುಲ್ ಯಾಕಿಲ್ಲ? ಅನುಮಾನಗಳಿಗೆ ತೆರೆ ಎಳೆದ ಕೆಎಲ್ ರಾಹುಲ್