Select Your Language

Notifications

webdunia
webdunia
webdunia
webdunia

ಸೋತ ನೋವಿನಲ್ಲಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಭಾವುಕ ಸಂದೇಶ

ವಿರಾಟ್ ಕೊಹ್ಲಿ
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಬಳಿಕ ಮಾಜಿ ಕ್ರಿಕೆಟಿಗರು, ಅಭಿಮಾನಿಗಳಿಂದ ಕೇಳಿಬರುತ್ತಿರುವ ಟೀಕೆಗೆ ನಾಯಕ ವಿರಾಟ್ ಕೊಹ್ಲಿ ಸ್ಪಂದಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಂತೂ ಕೊಹ್ಲಿ ಪಡೆ ಸಾಕಷ್ಟು ಟ್ರೋಲ್ ಗೊಳಗಾಗುತ್ತಿದೆ. ಈ ಹಿನ್ನಲೆಯಲ್ಲಿ ಅಭಿಮಾನಿಗಳಿಗೆ ಕೊಹ್ಲಿ ಭಾವನಾತ್ಮಕ ಸಂದೇಶ ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ಕೊಹ್ಲಿ ‘ನಾವು ಕೆಲವೊಮ್ಮೆ ಗೆಲ್ಲುತ್ತೇವೆ. ಸೋಲುತ್ತೇವೆ. ಆದರೆ ನೀವು ಇನ್ನು, ಮುಂದೆ ಎಂದೂ ನಮ್ಮ ಕೈ ಬಿಡಬೇಡಿ. ನಿಮ್ಮ ಬೆಂಬಲ ಸದಾ ನಮ್ಮೊಂದಿಗಿರಲಿ’ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಗೊಳಗಾದ ಕೆಎಲ್ ರಾಹುಲ್