Webdunia - Bharat's app for daily news and videos

Install App

ವಿಶ್ವಕಪ್ ಸೋಲಿನ ಬೆನ್ನಲ್ಲೇ ಮ್ಯಾನೇಜರ್ ಗೂ ಕೊಕ್ ಕೊಟ್ಟ ವಿರಾಟ್ ಕೊಹ್ಲಿ

Webdunia
ಮಂಗಳವಾರ, 21 ನವೆಂಬರ್ 2023 (09:20 IST)
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಸೋತ ಬಳಿಕ ವಿರಾಟ್ ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಮಹತ್ತರ ಬದಲಾವಣೆಗೆ ಸಿದ್ಧತೆ ನಡೆಸಿದ್ದಾರೆ.

ಬಹಳ ವರ್ಷಗಳಿಂದ ತಮ್ಮ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಬಂಟಿ ಸಜ್ ದೇ ಜೊತೆಗಿನ ಒಪ್ಪಂದವನ್ನು ಕೊಹ್ಲಿ ಕೊನೆಗೊಳಿಸುತ್ತಿದ್ದಾರೆ. ಕೊಹ್ಲಿಯ ಬ್ರಾಂಡ್, ಮಾರುಕಟ್ಟೆ ವ್ಯವಹಾರಗಳನ್ನೆಲ್ಲಾ ಬಂಟಿ ಸಜ್ ದೇ ಅವರೇ ನೋಡಿಕೊಳ್ಳುತ್ತಿದ್ದರು. ರೋಹಿತ್ ಶರ್ಮಾ ಪತ್ನಿ ರಿತಿಕಾ ಸಹೋದರ ಸಂಬಂಧಿಯೂ ಆಗಿರುವ ಬಂಟಿ ಜೊತೆಗೆ ಕೊಹ್ಲಿ ದಶಕದ ಒಡನಾಟವಿದೆ.

ಆದರೆ ಈಗ ಇಬ್ಬರೂ ಬೇರೆಯಾಗುತ್ತಿರುವುದಕ್ಕೆ ಸ್ಪಷ್ಟ ಕಾರಣ ಸಿಕ್ಕಿಲ್ಲ. ಆದರೆ ಮೂಲಗಳ ಪ್ರಕಾರ ಕೊಹ್ಲಿಯೇ ಮುಂದೆ ತಮ್ಮದೇ ಕಂಪನಿ ಶುರು ಮಾಡಲಿದ್ದಾರೆ. ಸದ್ಯದಲ್ಲೇ ಅದನ್ನು ರಿಜಿಸ್ಟರ್ ಕೂಡಾ ಮಾಡಿಕೊಳ್ಳಲಿದ್ದಾರೆ. ಆ ಕಾರಣಕ್ಕೆ ಬಂಟಿ ಜೊತೆಗಿನ ಬಾಂಧವ್ಯ ಕಡಿದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments