Webdunia - Bharat's app for daily news and videos

Install App

ಕಳಪೆ ಬ್ಯಾಟಿಂಗ್ ಹಿನ್ನಲೆ: ಐಸಿಸಿ ಟಾಪ್ 10 ಪಟ್ಟಿಯಿಂದ ಹೊರಬಿದ್ದ ವಿರಾಟ್ ಕೊಹ್ಲಿ

Webdunia
ಬುಧವಾರ, 6 ಜುಲೈ 2022 (16:01 IST)
ದುಬೈ: ಕಳಪೆ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಶ್ರೇಯಾಂಕದ ಟಾಪ್ 10 ಪಟ್ಟಿಯಿಂದ ಹೊರಬಿದ್ದಿದ್ದಾರೆ.

ಕಳೆದ ಮೂರು ನಾಲ್ಕು ವರ್ಷಗಳಿಂದ ಟಾಪ್ 10 ರೊಳಗಿದ್ದ ಕೊಹ್ಲಿ ಈಗ ಮೊದಲ ಬಾರಿಗೆ ಅಗ್ರ 10 ರೊಳಗಿನ ಬ್ಯಾಟಿಗರ ಪಟ್ಟಿಯಲ್ಲಿ ಸ್ಥಾನ ಕಂಡುಕೊಳ್ಳಲು ವಿಫಲರಾಗಿದ್ದಾರೆ.  ಅವರೀಗ ಮೂರು ಸ್ಥಾನ ಕುಸಿತ ಕಂಡು 13 ನೇ ಶ್ರೇಯಾಂಕ ಹೊಂದಿದ್ದಾರೆ.

ಆದರೆ ಅದ್ಭುತ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಜೀವನ ಶ್ರೇಷ್ಠ ಶ್ರೇಯಾಂಕ ಪಡೆದಿದ್ದು ಐದನೇ ಸ್ಥಾನಕ್ಕೆ ಏರಿಕೆಯಾಗಿದ್ದಾರೆ. ಅಗ್ರ ಬ್ಯಾಟಿಗರ ಪಟ್ಟಿಯಲ್ಲಿ ಇಂಗ್ಲೆಂಡ್ ನ ಜೋ ರೂಟ್ ನಂ.1 ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments