ವಿರಾಟ್ ಕೊಹ್ಲಿ ರೆಸ್ಟೋರೆಂಟ್ ನಲ್ಲಿದೆ ಅವರದೇ ಫೇವರಿಟ್ ಮೆನು

Webdunia
ಶುಕ್ರವಾರ, 14 ಅಕ್ಟೋಬರ್ 2022 (08:40 IST)
Photo Courtesy: Twitter
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬಾಲಿವುಡ್ ನಟ ಕಿಶೋರ್ ಕುಮಾರ್ ಅವರ ಬಂಗಲೆಯನ್ನು ಖರೀದಿಸಿ ರೆಸ್ಟೋರೆಂಟ್ ಆಗಿ ಪರಿವರ್ತಿಸಿದ್ದು ಗೊತ್ತೇ ಇದೆ.

ಈ ಬಂಗಲೆಯನ್ನೇ ಕೊಹ್ಲಿ ಈಗ ಹೊಸ ವಿನ್ಯಾಸ ನೀಡಿ ರೆಸ್ಟೋರೆಂಟ್ ಮಾಡಿದ್ದಾರೆ. ಈ ರೆಸ್ಟೋರೆಂಟ್ ನಲ್ಲಿ ವಿರಾಟ್ ಮೆನು ಎಂದು ಹೊಸ ಲಿಸ್ಟ್ ಸೇರಿಸಲಾಗಿದೆಯಂತೆ.

ಈ ಮೆನುವಿನಲ್ಲಿ ಕೊಹ್ಲಿಗೆ ಇಷ್ಟವಾದ ಸಸ್ಯಾಹಾರಿ ತಿನಿಸುಗಳನ್ನೇ ಸೇರ್ಪಡೆಗೊಳಿಸಲಾಗಿದೆಯಂತೆ. ಇಲ್ಲಿಗೆ ಭೇಟಿ ನೀಡಿ ಕೊಹ್ಲಿಯ ಫೇವರಿಟ್ ತಿನಿಸುಗಳನ್ನು ನೀವೂ ಸವಿಯಬಹುದು!

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments