Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ರೋಹಿತ್ ಶರ್ಮಾ ಎಂದರೆ ಭಯವಂತೆ!

Webdunia
ಮಂಗಳವಾರ, 28 ಆಗಸ್ಟ್ 2018 (08:27 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಮುಂದಿನ ಟೆಸ್ಟ್ ಪಂದ್ಯಗಳಿಗೂ ಏಕದಿನ ಆರಂಭಿಕ ರೋಹಿತ್ ಶರ್ಮಾಗೆ ಸ್ಥಾನ ನೀಡದ್ದಕ್ಕೆ ಟ್ವಿಟರಿಗರು ವಿರಾಟ್ ಕೊಹ್ಲಿ ಮೇಲೆ ಗೂಬೆ ಕೂರಿಸಿದ್ದಾರೆ.

ವಿರಾಟ್ ಕೊಹ್ಲಿ ರೋಹಿತ್ ಶರ್ಮಾ ಯಶಸ್ವಿಯಾದರೆ, ತನ್ನನ್ನು ಮೀರಿಸಬಹುದು ಎಂಬ ಭಯ. ಅದಕ್ಕೇ ರೋಹಿತ್ ರನ್ನು ಕಡೆಗಣಿಸುತ್ತಾರೆ. ತಂಡಕ್ಕೆ ಆಯ್ಕೆಯಾಗದಂತೆ ನೋಡಿಕೊಳ್ಳುತ್ತಾರೆ ಎಂದು ಟ್ವಿಟರ್ ನಲ್ಲಿ ರೋಹಿತ್ ಅಭಿಮಾನಿಗಳು ಕಿಡಿ ಕಾರಿದ್ದಾರೆ.

ಯುವ ಬ್ಯಾಟ್ಸ್ ಮನ್ ಗಳಾದ ಹನುಮ ವಿಹಾರಿ, ಪೃಥ್ವಿ ಶಾಗೆ ಸ್ಥಾನ ನೀಡಿದ್ದರೂ, ರೋಹಿತ್ ರಂತಹ ಅನುಭವಿ ಆಟಗಾರನನ್ನು ಪದೇ ಪದೇ ಟೆಸ್ಟ್ ತಂಡದಿಂದ ಕಡೆಗಣಿಸುತ್ತಿರುವುದಕ್ಕೆ ಅಭಿಮಾನಿಗಳು ಈ ಪರಿ ಸಿಟ್ಟಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments