Daily Horoscope

ಅಂತೂ ಇಂತೂ ದಾಖಲೆ ಮುರಿಯಲು ಯಶಸ್ವಿಯಾದ ವಿರಾಟ್ ಕೊಹ್ಲಿ

Webdunia
ಬುಧವಾರ, 4 ಜುಲೈ 2018 (08:47 IST)
ಮ್ಯಾಂಚೆಸ್ಟರ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಮಾಡುತ್ತಾರೆಂದು ಕಳೆದ ಮೂರು ಪಂದ್ಯಗಳಿಂದ ಅಭಿಮಾನಿಗಳು ಕಾಯುತ್ತಲೇ ಇದ್ದರು. ಅದೀಗ ಕೊನೆಗೂ ದಾಖಲಾಗಿದೆ.

ಟಿ20 ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆ ಇದೀಗ ಕೊಹ್ಲಿ ಹೆಸರಿನಲ್ಲಿ ದಾಖಲಾಗಿದೆ. ನಿನ್ನೆಯ ಪಂದ್ಯ ಆಡುವ ಮೊದಲು ಕೊಹ್ಲಿಗೆ ಈ ದಾಖಲೆ ಮಾಡಲು 9 ರನ್ ಗಳ ಅಗತ್ಯವಿತ್ತು. ನಿನ್ನೆಯ ಪಂದ್ಯದಲ್ಲಿ 20 ರನ್ ಗಳಿಸಿದ್ದ ಕೊಹ್ಲಿ ಆ ದಾಖಲೆಯನ್ನು ಕೊನೆಗೂ ತಮ್ಮದಾಗಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ 55 ಇನಿಂಗ್ಸ್ ಗಳಿಂದ ಈ ದಾಖಲೆ ಮಾಡಿದ್ದಾರೆ. ಇದಕ್ಕೂ ಮೊದಲು ನ್ಯೂಜಿಲೆಂಡ್ ನ ಬ್ರೆಂಡನ್ ಮೆಕ್ಕಲಂ ಹೆಸರಿನಲ್ಲಿ ಈ ದಾಖಲೆ ಇತ್ತು. ಕೊಹ್ಲಿ ಈಗ ಅಗ್ರ ಸ್ಥಾನಕ್ಕೇರಿದ್ದಾರೆ. ಟಿ20 ಕ್ರಿಕೆಟ್ ನಲ್ಲಿ 2000 ರನ್ ಪೂರೈಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ದಾಖಲೆಗೆ ಅವರು ಪಾತ್ರರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments