Webdunia - Bharat's app for daily news and videos

Install App

ಅಶಿಸ್ತು ತೋರಿದ ವಿರಾಟ್ ಕೊಹ್ಲಿಗೆ ಶಿಕ್ಷೆ

Webdunia
ಮಂಗಳವಾರ, 24 ಸೆಪ್ಟಂಬರ್ 2019 (09:42 IST)
ಮುಂಬೈ: ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದ.ಆಫ್ರಿಕಾ ವಿರುದ್ಧ ನಡೆದ ಟಿ20 ಪಂದ್ಯದ ವೇಳೆ ಅಶಿಸ್ತಿನಿಂದ ವರ್ತಿಸಿದ ಆರೋಪದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಎಚ್ಚರಿಕೆ ನೀಡಲಾಗಿದೆ.


ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದಾಗ 5 ನೇ ಓವರ್ ನಲ್ಲಿ ವಿರಾಟ್ ಕೊಹ್ಲಿ ರನ್ ಗಾಗಿ ಓಡುತ್ತಿದ್ದಾಗ ಎದುರಾಳಿ ಬೌಲರ್ ಬ್ಯೂರನ್ ಹೆಂಡ್ರಿಕ್ಸ್ ಗೆ ಉದ್ದೇಶಪೂರ್ವಕವಾಗಿ ಭುಜ ತಾಗಿಸಿ ಅಶಿಸ್ತಿನ ವರ್ತನೆ ತೋರಿದ್ದಾರೆ.

ಇದೇ ಕಾರಣಕ್ಕೆ ಕೊಹ್ಲಿಗೆ ಎಚ್ಚರಿಕೆ ನೀಡಿರುವ ಐಸಿಸಿ ಒಂದು ಋಣಾತ್ಮಕ ಅಂಕ ವಿಧಿಸಿದೆ. 2018 ರ ಜನವರಿ ಬಳಿಕ ಕೊಹ್ಲಿಗೆ ಐಸಿಸಿ ನೀಡಿರುವ ಮೂರನೇ ಋಣಾತ್ಮಕ ಅಂಕ ಇದಾಗಿದೆ. ನಾಲ್ಕರ ಗಡಿ ದಾಟಿದರೆ ಒಬ್ಬ ಆಟಗಾರ ಪಂದ್ಯದ ನಿಷೇಧಕ್ಕೆ ಒಳಗಾಗಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments