ಅಭಿಮಾನಿಗಳಿಗೆ ಕೊನೆಗೂ ನೆಮ್ಮದಿಯ ಸುದ್ದಿ ಕೊಟ್ಟ ವಿರಾಟ್ ಕೊಹ್ಲಿ

Webdunia
ಶುಕ್ರವಾರ, 17 ಆಗಸ್ಟ್ 2018 (10:07 IST)
ಲಂಡನ್: ದ್ವಿತೀಯ ಟೆಸ್ಟ್ ಸಂದರ್ಭದಲ್ಲಿ ಬೆನ್ನು ನೋವಿಗೊಳಗಾಗಿದ್ದ ವಿರಾಟ್ ಕೊಹ್ಲಿ ಮೂರನೇ ಟೆಸ್ಟ್ ಗೆ ಫಿಟ್ ಆಗಿದ್ದು, ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.
 

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ಗೆ ಕೊಹ್ಲಿ ಏಕೈಕ ಆಶಾಕಿರಣವಾಗಿದ್ದರು. ಆದರೆ ದ್ವಿತೀಯ ಟೆಸ್ಟ್ ಪಂದ್ಯದ ನಡುವೆ ಬೆನ್ನು ನೋವಿಗೆ ಒಳಗಾದಾಗ ಅವರು ಮೂರನೇ ಟೆಸ್ಟ್ ಗೆ ಲಭ್ಯರಾಗುತ್ತಾರೋ ಇಲ್ಲವೋ ಎಂದು ಅನುಮಾನ ಮೂಡಿತ್ತು.

ಆದರೆ ನಿನ್ನೆ ಕೊಹ್ಲಿ ಅಭ್ಯಾಸಕ್ಕಿಳಿದಿದ್ದು, ಮೂರನೇ ಟೆಸ್ಟ್  ಆಡಲು ಕಾಯುತ್ತಿದ್ದೇನೆಂದು ಟ್ವೀಟ್ ಮಾಡಿದ್ದಾರೆ. ಆ ಮೂಲಕ ತಾವು ಆಡುವ ಬಗ್ಗೆ ಇದ್ದ ಅನುಮಾನಗಳನ್ನು ದೂರ ಮಾಡಿದ್ದಾರೆ. ಇದು ಟೀಂ ಇಂಡಿಯಾ ಪಾಲಿಗೆ ಶುಭ ಸುದ್ದಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮೊಹಮ್ಮದ್ ಶಮಿ ಒಂದೇ ಎಸೆತಕ್ಕೆ ತೊಡೆ ಊದಿಸಿಕೊಂಡಿದ್ದ ಸ್ಮೃತಿ ಮಂಧಾನ

ಬಾಂಗ್ಲಾದೇಶೀಯರೇ ನಿಮಗೆ ಸೇಡು ತೀರಿಸಬೇಕೆಂದಿದ್ದರೆ ಕ್ರಿಕೆಟ್ ಅಲ್ಲ ನಿಮ್ಮ ದೇಶದವರನ್ನು ಭಾರತದಿಂದ ವಾಪಸ್ ಕರೆಸಿ

ಮುಸ್ತಾಫಿಜುರ್‌ನನ್ನು ಐಪಿಎಲ್‌ನಿಂದ ಕೈಬಿಟ್ಟ ಬೆನ್ನಲ್ಲೇ ಹೊಸ ವರಸೆ ತೆಗೆದ ಬಾಂಗ್ಲಾದೇಶ

ಮುಂದಿನ ಸುದ್ದಿ
Show comments