Webdunia - Bharat's app for daily news and videos

Install App

ಆಸ್ಟ್ರೇಲಿಯಾ ಸರಣಿಗೆ ಮೊದಲು ವಿರಾಟ್ ಕೊಹ್ಲಿ ಹೊಸ ಸ್ಟೈಲ್

Webdunia
ಸೋಮವಾರ, 19 ಸೆಪ್ಟಂಬರ್ 2022 (08:20 IST)
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲು ಮೊಹಾಲಿಗೆ ಬಂದಿಳಿದ ವಿರಾಟ್ ಕೊಹ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ಕಾರಣ ಕೊಹ್ಲಿಯ ಬದಲಾದ ಕೇಶ ವಿನ್ಯಾಸ. ಆಸೀಸ್ ಸರಣಿಗೆ ಮೊದಲು ಕೊಹ್ಲಿ ತಮ್ಮ ಕೇಶಕ್ಕೆ ಹೊಸ ವಿನ್ಯಾಸ ನೀಡಿದ್ದು, ಹೊಸ ಲುಕ್ ನಲ್ಲಿ ಅವರು ಮಿಂಚುತ್ತಿದ್ದಾರೆ.

ಖ್ಯಾತ ಹೇರ್ ಸ್ಟೈಲಿಶ್ ರಶೀದ್ ಕೊಹ್ಲಿಗೆ ಈ ಹೊಸ ವಿನ್ಯಾಸ ನೀಡಿದ್ದಾರೆ. ಕಿಂಗ್ ಕೊಹ್ಲಿಗೆ ಹೊಸ ಹೇರ್  ಸ್ಟೈಲ್ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments