ಮೈದಾನದಲ್ಲಿಯೇ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ಕಿಸ್ಸಿಗೆ ಕಿಸ್ಸು!

Webdunia
ಮಂಗಳವಾರ, 21 ಆಗಸ್ಟ್ 2018 (11:28 IST)
ಟ್ರೆಂಟ್ ಬ್ರಿಡ್ಜ್: ಇತ್ತೀಚೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶತಕ ಗಳಿಸಿದಾಗಲೆಲ್ಲಾ ತಮ್ಮ ಪತ್ನಿ ಅನುಷ್ಕಾ ಶರ್ಮಾರಿಗೆ ಅರ್ಪಿಸುವುದು ಸಾಮಾನ್ಯವಾಗಿದೆ.
 

ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲೂ ಇಂತಹದ್ದೇ ಘಟನೆ ನಡೆದಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿಗೆ ಬಾಲ್ಕನಿಯಲ್ಲಿ ಕುಳಿತು ಪಂದ್ಯ ನೋಡುತ್ತಿದ್ದ ಅನುಷ್ಕಾ ಶರ್ಮಾ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಇದಕ್ಕೆ ಪ್ರತಿಯಾಗಿ ಕೊಹ್ಲಿ ಕೂಡಾ ತಮ್ಮ ಬ್ಯಾಟ್ ಗೆ ಮುತ್ತಿಕ್ಕಿ ಅದನ್ನು ಅನುಷ್ಕಾ ಕಡೆಗೆ ತೂರಿ ಮೈದಾನದಲ್ಲಿಯೇ ಫ್ಲೈಯಿಂಗ್ ಕಿಸ್ ಕೊಟ್ಟು ತಾವು ಎಷ್ಟು ರೊಮ್ಯಾಂಟಿಕ್ ಕಪಲ್ ಎಂದು ಸಾಬೀತುಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments