Select Your Language

Notifications

webdunia
webdunia
webdunia
webdunia

ಮೈದಾನದಲ್ಲೇ ಪತ್ನಿ ಅನುಷ್ಕಾಗೆ ಕೊಹ್ಲಿ ಕಿಸ್

ಮೈದಾನದಲ್ಲೇ ಪತ್ನಿ ಅನುಷ್ಕಾಗೆ ಕೊಹ್ಲಿ ಕಿಸ್
ಬೆಂಗಳೂರು , ಸೋಮವಾರ, 24 ಏಪ್ರಿಲ್ 2023 (09:26 IST)
Photo Courtesy: Twitter
ಬೆಂಗಳೂರು: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಕ್ಯಾಚ್ ಹಿಡಿದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ ಗ್ಯಾಲರಿಯಲ್ಲಿ ಕೂತಿದ್ದ ತಮ್ಮ ಪತ್ನಿಗೆ ಕಿಸ್ ಮಾಡಿದ್ದಾರೆ.

ರಾಜಸ್ಥಾನ್ ಚೇಸಿಂಗ್ ಮಾಡುತ್ತಿದ್ದಾಗ ಮಹತ್ವದ ಕ್ಯಾಚ್ ಪಡೆದ ಕೊಹ್ಲಿ ಎಂದಿನಂತೆ ಅಗ್ರೆಸಿವ್ ಆಗಿ ಸೆಲೆಬ್ರೇಷನ್ ಮಾಡಿದ್ದಾರೆ. ಕ್ಯಾಚ್ ಹಿಡಿದ ತಕ್ಷಣ ಗ್ಯಾಲರಿಯಲ್ಲಿ ಕೂತಿದ್ದ ಪತ್ನಿ ಕಡೆ ನೋಡಿ ಫ್ಲೈಯಿಂಗ್ ಕಿಸ್ ಮಾಡಿದ್ದಾರೆ.

ನಿನ್ನೆಯ ಈ ಪಂದ್ಯದಲ್ಲಿ ಆರ್ ಸಿಬಿ ರೋಚಕವಾಗಿ 7 ರನ್ ಗಳಿಂದ ಗೆದ್ದುಕೊಂಡಿತ್ತು. ಖಾಯಂ ನಾಯಕ ಫಾ ಡು ಪ್ಲೆಸಿಸ್ ಅನುಪಸ್ಥಿತಿಯಲ್ಲಿ ಕೊಹ್ಲಿ ನಾಯಕನಾಗಿ ಕಾರ್ಯನಿರ್ವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ವಯಸ್ಸಿನಲ್ಲೂ ಅರ್ಧಶತಕ ಬಾರಿಸಿದ ಸಚಿನ್ ತೆಂಡುಲ್ಕರ್