ಜಸ್ಪ್ರೀತ್ ಬುಮ್ರಾರನ್ನು ಎದುರಿಸುವ ಬ್ಯಾಟ್ಸ್ ಮನ್ ನೋಡಿದ್ರೆ ಅಯ್ಯೋ ಪಾಪ ಎನಿಸುತ್ತಂತೆ ವಿರಾಟ್ ಕೊಹ್ಲಿಗೆ!

Webdunia
ಮಂಗಳವಾರ, 3 ಸೆಪ್ಟಂಬರ್ 2019 (09:54 IST)
ಜಮೈಕಾ: ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಗಳಿಗೆ ಅಕ್ಷರಶಃ ಸಿಂಹ ಸ್ವಪ್ನರಾದ ಟೀಂ ಇಂಡಿಯಾ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಪಂದ್ಯದ ನಂತರ ಹೊಗಳಿಕೆಯ ಸುರಿಮಳೆಯನ್ನೇ ಮಾಡಿದ್ದಾರೆ.


ವಿಂಡೀಸ್ ವಿರುದ್ಧ  ಮಾತ್ರವಲ್ಲ, ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾ ಯಾವುದೇ ಎದುರಾಳಿ ವಿರುದ್ಧ ಆಡುತ್ತಿದ್ದರೂ ಪ್ರಮುಖ ಅಸ್ತ್ರವಾಗುವ ಬುಮ್ರಾ ಬೆಂಕಿ ಚೆಂಡಿನಂತಹ ಎಸೆತದ ಬಗ್ಗೆ ಕೊಹ್ಲಿ ಹೊಗಳಿದ್ದಾರೆ.

‘ಬುಮ್ರಾಗೆ ಸ್ವಲ್ಪ ಕಾಲು ನೋವಿತ್ತು. ಹಾಗಿದ್ದರೂ ದ್ವಿತೀಯ ಇನಿಂಗ್ಸ್ ನಲ್ಲಿ ಬೌಲಿಂಗ್ ಮಾಡಿ ತಮ್ಮ ಕೆಲಸ ಮುಗಿಸಿಕೊಟ್ಟರು. ಅವರಂತಹ ವೇಗಿ ನಮ್ಮ ತಂಡದಲ್ಲಿರುವುದು ನಮ್ಮ ಅದೃಷ್ಟ. ಒಬ್ಬ ಬ್ಯಾಟ್ಸ್ ಮನ್ ಆಗಿ ಆತನ ಸ್ವಿಂಗ್, ಚಲನೆಯನ್ನು ಗುರುತಿಸಿ ಬ್ಯಾಟಿಂಗ್ ಮಾಡುವುದು ಎಷ್ಟು ಕಷ್ಟವೆಂದು ನನಗೆ ಗೊತ್ತು. ಸದ್ಯಕ್ಕೆ ಆತ ವಿಶ್ವದ ಪರಿಪೂರ್ಣ ಬೌಲರ್. ಆತನನ್ನು ಎದುರಿಸುವ ಬ್ಯಾಟ್ಸ್ ಮನ್ ಬಗ್ಗೆ ನನಗೆ ಅನುಕಂಪವೆನಿಸುತ್ತದೆ’ ಎಂದು ಕೊಹ್ಲಿ ಪ್ರಶಂಸಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments