ಅಯ್ಯೋ.. ರೋಹಿತ್ ಶರ್ಮಾ ಈ ಜಾಗಕ್ಕೇ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದ ಫ್ಯಾನ್ಸ್

Krishnaveni K
ಶನಿವಾರ, 25 ಅಕ್ಟೋಬರ್ 2025 (15:32 IST)
Photo Credit: X
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ಫನ್ನಿ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ರೋಹಿತ್ ಶರ್ಮಾರ ಈ ಜಾಗಕ್ಕೆ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದಿದ್ದಾರೆ.

ಇಂದು ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಜೊತೆಯಾಟ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತ್ತು. 69 ರನ್ ಗಳಾಗಿದ್ದಾಗ ನಾಯಕ ಶುಭಮನ್ ಗಿಲ್ ವಿಕೆಟ್ ಬಿದ್ದ ಬಳಿಕ ಜೊತೆಯಾದ ಈ ಜೋಡಿ ಶತಕದ ಜೊತೆಯಟವಾಡಿತು.

ರೋಹಿತ್ ಶರ್ಮಾ ಶತಕ ಸಿಡಿಸಿದರೆ ವಿರಾಟ್ ಅರ್ಧಶತಕ ಸಿಡಿಸಿ ಆಡುತ್ತಿದ್ದಾರೆ. ಮೊದಲು ಅರ್ಧಶತಕ ಸಿಡಿಸಿದವರು ರೋಹಿತ್. ಆಗ ಇನ್ನೊಂದು ತುದಿಯಲ್ಲಿದ್ದ ವಿರಾಟ್ ರೋಹಿತ್ ಗೆ ಬ್ಯಾಟ್ ನಿಂದಲೇ ಬೆನ್ನು ತಟ್ಟಿದ್ದಾರೆ.

ರೋಹಿತ್ ಹಿಂಭಾಗಕ್ಕೇ ಸರಿಯಾಗಿ ಬ್ಯಾಟ್ ನಿಂದ ತಟ್ಟಿ ಕೊಹ್ಲಿ ಅಭಿನಂದಿಸಿದ್ದಾರೆ. ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದ್ದು, ರೋಹಿತ್ ರ ಈ ಭಾಗಕ್ಕೇ ಬ್ಯಾಟ್ ಇಡುವ ಧೈರ್ಯ ಇರೋದು ಕೊಹ್ಲಿಗೆ ಮಾತ್ರ ಎಂದು ಫ್ಯಾನ್ಸ್ ಕಿಚಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಹೆಸರಿಗೆ, ರೋಹಿತ್ ರಿಯಲ್ ಕ್ಯಾಪ್ಟನ್: ಈ ವಿಡಿಯೋವೇ ಸಾಕ್ಷಿ

IND vs AUS: ರೋ ಕೊ ಜೋಡಿ ತಡೆಯೋರೇ ಇಲ್ಲ: ಕೊನೆಯ ಪಂದ್ಯ ಗೆದ್ದ ಟೀಂ ಇಂಡಿಯಾ

ಅಯ್ಯೋ.. ರೋಹಿತ್ ಶರ್ಮಾ ಈ ಜಾಗಕ್ಕೇ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದ ಫ್ಯಾನ್ಸ್

ರೋಹಿತ್ ಶರ್ಮಾ ಶತಕ: ನಮ್ದು ಇನ್ನೂ ಕತೆ ಮುಗಿದಿಲ್ಲ ಈಗ ಶುರು ಎಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments