Webdunia - Bharat's app for daily news and videos

Install App

100 ನೇ ಟೆಸ್ಟ್ ನಲ್ಲಿ ಬ್ಯಾಟಿಂಗ್ ಗಿಳಿದ ಕೊಹ್ಲಿಗೆ ಬಿಗ್ ಚಿಯರ್ ಅಪ್

Webdunia
ಶುಕ್ರವಾರ, 4 ಮಾರ್ಚ್ 2022 (11:30 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ 100 ನೇ ಪಂದ್ಯವಾಡಲು ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಪ್ರೇಕ್ಷಕರಿಂದ ಭಾರೀ ಕರಾಡತನವಾಗಿದೆ.

ಆರಂಭಿಕ ಮಯಾಂಕ್ ಅಗರ್ವಾಲ್ 33 ರನ್ ಗೆ ವಿಕೆಟ್ ಒಪ್ಪಿಸಿದಾಗ ನಾಲ್ಕನೆಯ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದಾಗ ಕೊಹ್ಲಿಗೆ ಭಾರೀ ಚಿಯರ್ ಅಪ್ ಕೇಳಿಬಂತು.

100 ನೇ ಪಂದ್ಯದಲ್ಲಿ ಕೊಹ್ಲಿ 100 ರನ್ ಬಾರಿಸಲಿ ಎನ್ನುವುದೇ ಅಭಿಮಾನಿಗಳ ಆಶಯ. ಇತ್ತೀಚೆಗಿನ ವರದಿ ಬಂದಾಗ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿದೆ. ವಿರಾಟ್ ಕೊಹ್ಲಿ 12, ಹನುಮ ವಿಹಾರಿ29 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ರೋಹಿತ್ ಶರ್ಮಾ 29 ರನ್ ಗಳಿಗೆ ಔಟಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments