ಪಾಕಿಸ್ತಾನದ ಪತ್ರಕರ್ತ ಅಭಿಮಾನಿಗೆ ಅಂಗಿ ಬಿಚ್ಚಿ ಕೊಟ್ಟ ವಿರಾಟ್ ಕೊಹ್ಲಿ!

Webdunia
ಸೋಮವಾರ, 27 ಆಗಸ್ಟ್ 2018 (08:49 IST)
ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ತಮ್ಮ ಬಳಿ ಬಂದ ಪಾಕ್ ಪತ್ರಕರ್ತರೊಬ್ಬರಿಗೆ ಉಡುಗೊರೆಯಾಗಿ ತಮ್ಮ ಶರ್ಟ್ ಬಿಚ್ಚಿಕೊಟ್ಟಿದ್ದಾರಂತೆ!

ಪಾಕಿಸ್ತಾನದ ಜಿಯೋ ವಾಹಿನಿ ಪತ್ರಕರ್ತ ಸೈಯದ್ ಸಾಹ್ಯಾ ಹುಸೈನಿ ಕೊಹ್ಲಿ ಅಭಿಮಾನಿ. ಈತ ಟೀಂ ಇಂಡಿಯಾ ನೆಟ್ ಪ್ರಾಕ್ಟೀಸ್ ಮಾಡುತ್ತಿದ್ದಾಗ ಆಗಮಿಸಿದ್ದರಂತೆ. ಈ ಸಂದರ್ಭದಲ್ಲಿ ಕೊಹ್ಲಿ ಉಡುಗೊರೆಯಾಗಿ ತಾವು ಪ್ರಾಕ್ಟೀಸ್ ಮಾಡುವಾಗ ತೊಟ್ಟುಕೊಂಡಿದ್ದ ಟಿ ಶರ್ಟ್ ಬಿಚ್ಚಿಕೊಟ್ಟಿದ್ದಾರಂತೆ.

ಇದನ್ನು ಸ್ವತಃ ಪತ್ರಕರ್ತ ಸೈಯದ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಕೊಹ್ಲಿ ದೇಶಗಳ ಗಡಿ ಮೀರಿ ಎಲ್ಲರೂ ಇಷ್ಟಪಡುವ ಕ್ರಿಕೆಟಿಗ. ಅವರ ವರ್ತನೆಯಿಂದ ನಿಜಕ್ಕೂ ಸ್ಪೂರ್ತಿದಾಯಕ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments