ತನ್ನ ವಿಕೆಟ್ ಕಿತ್ತ ನಿತೀಶ್ ರಾಣಾಗೆ ವಿರಾಟ್ ಕೊಹ್ಲಿ ನೀಡಿದ ಉಡುಗೊರೆ ಏನು ಗೊತ್ತಾ?

Webdunia
ಗುರುವಾರ, 12 ಏಪ್ರಿಲ್ 2018 (09:10 IST)
ಬೆಂಗಳೂರು: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ತನ್ನ ವಿಕೆಟ್ ಕಿತ್ತ ಬೌಲರ್ ಗೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ವಿಶೇಷ ಉಡುಗೊರೆ ನೀಡಿದ್ದಾರೆ.

ಎರಡೇ ಎಸೆತಗಳ ಅಂತರದಲ್ಲಿ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಅವರ ಪ್ರಮುಖ ವಿಕೆಟ್ ಕಿತ್ತ ನಿತೀಶ್ ರಾಣಾ ನಂತರ ಬ್ಯಾಟಿಂಗ್ ನಲ್ಲೂ ಮಿಂಚಿದ್ದರು. ರಾಣಾ ಆಟ ನೋಡಿ ಖುಷಿಯಾದ ಕೊಹ್ಲಿ ಅವರಿಗೆ ಬ್ಯಾಟ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ಕೊಹ್ಲಿಯಿಂದ ಉಡುಗೊರೆ ಸಿಕ್ಕ ಸಂತಸವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ರಾಣಾ ಒಂದು ಕ್ರೀಡೆಯ ಶ್ರೇಷ್ಠ ಆಟಗಾರನಿಂದ ಉಡುಗೊರೆ ಸಿಕ್ಕಿದೆ ಎಂದರೆ ನೀವು ಸರಿಯಾದ ದಾರಿಯಲ್ಲೇ ಸಾಗುತ್ತಿದ್ದೀರಿ ಎಂದರ್ಥ. ಬ್ಯಾಟ್ ಉಡುಗೊರೆಗೆ ಧನ್ಯವಾದಗಳು ಎಂದು ರಾಣಾ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಮುಂದಿನ ಸುದ್ದಿ
Show comments