Webdunia - Bharat's app for daily news and videos

Install App

ಅಜಿಂಕ್ಯಾ ರೆಹಾನೆ ಆಟಕ್ಕೆ ವಿರಾಟ್ ಕೊಹ್ಲಿ ಫುಲ್ ಫಿದಾ

Webdunia
ಸೋಮವಾರ, 28 ಡಿಸೆಂಬರ್ 2020 (10:14 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿ ಪಕ್ಕಾ ನಾಯಕನ ಆಟವಾಡಿದ ಅಜಿಂಕ್ಯಾ ರೆಹಾನೆ ಆಟಕ್ಕೆ ಸ್ವತಃ ವಿರಾಟ್ ಕೊಹ್ಲಿ ಫಿದಾ ಆಗಿದ್ದಾರೆ.


ನಾಯಕನಾಗಿ ಮುಂದೆ ನಿಂತು ಆಡಿದ ರೆಹಾನೆ ಆಟಕ್ಕೆ ಮನಸೋತು ಟ್ವೀಟ್ ಮಾಡಿರುವ ಕೊಹ್ಲಿ ‘ಮತ್ತೊಂದು ಅತ್ಯುತ್ತಮ ದಿನ ನಮ್ಮದಾಯಿತು. ಟೆಸ್ಟ್ ಕ್ರಿಕೆಟ್ ಅದರ ಉತ್ತುಂಗದಲ್ಲಿದೆ ಅನಿಸಿತು. ಜಿಂಕ್ಸ್ ನಿನ್ನ ಬ್ಯಾಟಿಂಗ್ ಅಮೋಘ’ ಎಂದು ಕೊಂಡಾಡಿದ್ದಾರೆ. ಮೊದಲ ದಿನದಾಟದ ಬಳಿಕವೂ ಟ್ವೀಟ್ ಮಾಡಿ ಕೊಹ್ಲಿ ತಮ್ಮ ಹುಡುಗರನ್ನು ಹುರಿದುಂಬಿಸಿದ್ದರು. ತಂಡದಲ್ಲಿಲ್ಲದಿದ್ದರೂ ಆಟಗಾರರಿಗೆ ಸ್ಪೂರ್ತಿ ತುಂಬಲು ಮಾತ್ರ ಮರೆತಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಮುಂದಿನ ಸುದ್ದಿ
Show comments