Select Your Language

Notifications

webdunia
webdunia
webdunia
webdunia

ವಿಶ್ವಕಪ್ ಗೆ ಮುನ್ನ ಒಂದೇ ಥರಾ ಸ್ಟೈಲ್ ಮಾಡಿಸಿಕೊಂಡ ಕೊಹ್ಲಿ, ಹಾರ್ದಿಕ್ ಪಾಂಡ್ಯ

ವಿಶ್ವಕಪ್ ಗೆ ಮುನ್ನ ಒಂದೇ ಥರಾ ಸ್ಟೈಲ್ ಮಾಡಿಸಿಕೊಂಡ ಕೊಹ್ಲಿ, ಹಾರ್ದಿಕ್ ಪಾಂಡ್ಯ
ಪರ್ತ್ , ಶುಕ್ರವಾರ, 14 ಅಕ್ಟೋಬರ್ 2022 (08:30 IST)
ಪರ್ತ್: ಟಿ20 ವಿಶ್ವಕಪ್ ಗೆ ಮುನ್ನ ಟೀಂ ಇಂಡಿಯಾ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಒಂದೇ ರೀತಿಯ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಏಷ್ಯಾ ಕಪ್ ಗೆ ಮುನ್ನ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದರು. ಇದೀಗ ಆಸ್ಟ್ರೇಲಿಯಾದ ಖ್ಯಾತ ಹೇರ್ ಸ್ಟೈಲಿಶ್ ಬಳಿ ಮತ್ತೊಮ್ಮೆ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ.

ವಿಶೇಷವೆಂದರೆ ಹಾರ್ದಿಕ್ ಪಾಂಡ್ಯ ಕೂಡಾ ಅವರ ಬಳಿಯೇ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದಾರೆ. ವಿಶ್ವಕಪ್ ಗೆ ಮುನ್ನ ಇಬ್ಬರೂ ಹೊಸ ಹೇರ್ ಸ್ಟೈಲ್ ನೊಂದಿಗೆ ಮಿಂಚಲಿದ್ದಾರೆ.

-Edited by Rajesh Patil

Share this Story:

Follow Webdunia kannada

ಮುಂದಿನ ಸುದ್ದಿ

ಕೊಹ್ಲಿ ವರ್ಕ್​​​​ಔಟ್​​​ ವಿಡಿಯೋ ವೈರಲ್​​​