ಲಾರ್ಡ್ಸ್ ಮೈದಾನದಲ್ಲಿ ಸಚಿನ್ ಕೈಲಾಗದ್ದು ವಿರಾಟ್ ಕೊಹ್ಲಿಯಿಂದ ದಾಖಲಾಗುತ್ತಾ?!

Webdunia
ಶನಿವಾರ, 11 ಆಗಸ್ಟ್ 2018 (09:34 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆಯುತ್ತಿದೆ. ಈ ಮೈದಾನದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಗೆ ಸಾಧ್ಯವಾಗದ ದಾಖಲೆಯೊಂದನ್ನು ಮಾಡುವ ಅವಕಾಶ ವಿರಾಟ್ ಕೊಹ್ಲಿಗೆ ಎದುರಾಗಿದೆ.
 

ಲಾರ್ಡ್ಸ್ ಮೈದಾನದಲ್ಲಿ ಶತಕ ಗಳಿಸುವುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸು. ಭಾರತದ ಪರ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್ ಈ ಮೈದಾನದಲ್ಲಿ ಶತಕ ಗಳಿಸಿದ್ದರೂ, ಅವರ ಸಮಕಾಲೀನ, ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ತನ್ನದಾಗಿಸಿಕೊಂಡಿದ್ದ ಸಚಿನ್ ತೆಂಡುಲ್ಕರ್ ಗೆ ಸಾಧ್ಯವಾಗಿರಲಿಲ್ಲ.

ಇದೀಗ ಸಚಿನ್ ದಾಖಲೆಗಳನ್ನು ಮುರಿಯುವ ಸಾಮರ್ಥ್ಯವಿರುವ ಆಟಗಾರನೆಂದೇ ಬಿಂಬಿತವಾಗಿರುವ ವಿರಾಟ್ ಕೊಹ್ಲಿಗೆ ಇದನ್ನು ಸಾಧ್ಯ ಮಾಡಲು ಅವಕಾಶ ಎದುರಾಗಿದೆ. ಸದ್ಯದ ಟೀಂ ಇಂಡಿಯಾ ಬ್ಯಾಟಿಂಗ್ ಪರಿಸ್ಥಿತಿ ನೋಡಿದರೆ ಇದು ಕೊಹ್ಲಿಗೆ ಅನಿವಾರ್ಯವೂ ಹೌದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments