Webdunia - Bharat's app for daily news and videos

Install App

ಐಸಿಸಿ ವರ್ಷದ ಟೆಸ್ಟ್ ತಂಡಕ್ಕೆ ನಾಯಕ ಕೊಹ್ಲಿ: ರೋಹಿತ್ ಶರ್ಮಾಗೆ ಏಕದಿನ ಕ್ರಿಕೆಟಿಗ ಪ್ರಶಸ್ತಿ

Webdunia
ಬುಧವಾರ, 15 ಜನವರಿ 2020 (17:11 IST)
ದುಬೈ: 2019 ನೇ ಸಾಲಿನ ಶ್ರೇಷ್ಠ ಕ್ರಿಕೆಟಿಗರಿಗೆ ಐಸಿಸಿ ಪ್ರಶಸ್ತಿ ಘೋಷಣೆ ಮಾಡಿದ್ದು, ಟೆಸ್ಟ್ ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಾಗಿದ್ದಾರೆ. ರೋಹಿತ್ ಶರ್ಮಾಗೆ ಶ್ರೇಷ್ಠ ಏಕದಿನ ಪ್ರಶಸ್ತಿ ಲಭಿಸಿದೆ.


ಕೊಹ್ಲಿ ನಾಯಕರಾಗಿರುವ ಐಸಿಸಿ ಟೆಸ್ಟ್ ತಂಡದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಸ್ಥಾನ ಪಡೆದಿದ್ದಾರೆ. ರೋಹಿತ್ ಶರ್ಮಾಗೆ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸಿಕ್ಕಿದರೆ, ಆಸ್ಟ್ರೇಲಿಯಾದ ಪ್ಯಾಟ್ ಕ್ಯುಮಿನ್ಸ್ ಟೆಸ್ಟ್ ಆಟಗಾರನಾಗಿ ಹೊರಹೊಮ್ಮಿದ್ದಾರೆ.

ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ಸ್ ಜಾಗತಿಕ ಕ್ರಿಕೆಟಿಗ ಪ್ರಶಸ್ತಿ ಪಡೆದಿದ್ದಾರೆ.  ಟೀಂ ಇಂಡಿಯಾ ಯುವ ಬೌಲರ್ ದೀಪಕ್ ಚಹರ್ ಶ್ರೇಷ್ಠ ಟಿ20 ಪ್ರದರ್ಶನಕ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments